Browsing: ರಾಜ್ಯ ಸುದ್ದಿ

ದೆಹಲಿಯ ನರೇಲಾ ಪ್ರದೇಶದ ಶಾಲೆಯ ಆವರಣದಲ್ಲಿ 28 ವರ್ಷದ ಬಿಜೆಪಿ ಕಾರ್ಯಕರ್ತೆಯೋರ್ವರ ಮೃತದೇಹ ಪತ್ತೆಯಾಗಿದೆ. ಸಂತ್ರಸ್ತೆಯನ್ನು ವರ್ಷಾ ಪವಾರ್ ಎಂದು ಗುರುತಿಸಲಾಗಿದೆ. ಹೌದು, ಫೆಬ್ರವರಿ 24ರಿಂದ ಭಾರತೀಯ…

ಬೆಂಗಳೂರು: ನಗರದ ಪ್ರತಿಷ್ಟಿತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಪೋಟಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಹೆಚ್‌ಎಎಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಂದಲಹಳ್ಲಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ…

ತುರುವೇಕೆರೆ: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ಮಾಯಸಂದ್ರ ಹೋಬಳಿಯ ಗಡಿ ಗ್ರಾಮವಾದ ಡಣ ನಾಯಕನ ಪುರ ಗ್ರಾಮ ಹುಟ್ಟಿನಿಂದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯವಾದ ಸ್ವಚ್ಚ ಕುಡಿಯುವ…

ಹೆಚ್.ಡಿ.ಕೋಟೆ: ಸಾಗುವಳಿ ಚೀಟಿ ನೀಡಲು 20,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಕಂದಾಯ ಇಲಾಖೆ ಸಿಬ್ಬಂದಿ ಗ್ರಾಮಸಹಾಯಕ ಕೃಷ್ಣ ಎಂಬಾತ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಹುಣಸೂರಿನ ನಿವಾಸಿ ಮರಿಸ್ವಾಮಿ…

ಸರಗೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಲ್ಲಿ ಬಲಪಡಿಸಲು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಬೇಕು. ಮುಂಬರುವ ಲೋಕಸಭಾ ಚುನಾವಣೆಗೆ ಕೈ ಜೋಡಿಸಬೇಕು ಎಂದು ಕಾಂಗ್ರೆಸ್…

ಕಲಬುರಗಿ: ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಗಿರೀಶ್ ಚಕ್ರ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ. ಕಲಬುರಗಿ ಜಿಲ್ಲೆ…

ದಾವಣಗೆರೆ: ದೇವರಹಳ್ಳಿ ಗ್ರಾಮದ ಬಳಿ ಎರಡು ಬೈಕ್ ​ಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಘಟನೆ ನಡೆದಿದೆ. ಕೆ‌.ರಾಮೇನಹಳ್ಳಿ ಗ್ರಾಮದ ರಾಮಪ್ಪ(55) ಸಾವನ್ನಪ್ಪಿದ…

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದ ಎಫ್ ಎಸ್ ಎಲ್ ವರದಿ ಕೈಸೇರಿ 5-6 ಗಂಟೆ ಕಳೆದಿದ್ದರೂ ಇನ್ನೂ ವರದಿಯನ್ನ ಬಹಿರಂಗಪಡಿಸಲು ಮೀನ-ಮೇಷ ಎಣಿಸುತ್ತಿರುವ ಕಾಂಗ್ರೆಸ್…

ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿನಿಮಾಗಳ…

ಬಿಜೆಪಿಯವರು ಶ್ರೀಮಂತರ ಪರವಾಗಿರುವ ಪಕ್ಷ. ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡರೆ ದೇಶ ಭಕ್ತಿ ಬರುತ್ತದೆ ಎಂದುಕೊಂಡಿರುವುದು ಅವರ ತಪ್ಪು ಕಲ್ಪನೆ. ಇವರಿಗೆ ದೇಶದ ಬಗ್ಗೆ ಮಾತಾನಾಡುವ ಯಾವುದೇ…