Browsing: ರಾಜ್ಯ ಸುದ್ದಿ

ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಚುನಾವಣಾ ಪ್ರಚಾರ ಕೂಡ ಆರಂಭಿಸಿದೆ. ಆದರೆ ಕಾಂಗ್ರೆಸ್ ಮಾತ್ರ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿ…

ಭಾರತೀಯ ಸಾರಿಗೆ ಇಲಾಖೆಯು ವಾಹನಗಳಿಗೆ ಹಾಗೂ ರಸ್ತೆಯ ನಿಯಮಗಳಿಗೆ ಸಂಬಂಧಪಟ್ಟಂತೆ ಹೊಸ ಹೊಸ ಕಾನೂನು, ನಿಯಮಗಳನ್ನು ಜಾರಿಗೊಳಿಸುತ್ತದೆ. ಅಂತೆಯೇ ಇದೀಗ ದೇಶಾದ್ಯಂತ ಕಾರು ಹೊಂದಿರುವವರಿಗೆ ಹೊಸ ರೂಲ್ಸ್…

ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಕ್ಕೆ ಐದಾರು ಯುವಕರಿಂದ ಯುವಕನೋರ್ವನ ಮೇಲೆ ಹಲ್ಲೆ ನಡೆದಿರುವ ಕುರಿತು ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ. ಮುಖೇಶ್‌ ಎಂಬಾತನೇ ಹಲ್ಲೆಗೊಳಗಾದ…

ಕರ್ನಾಟಕದಲ್ಲಿ ಬಿಸಿಲ ಬೇಗೆಯಿಂದ ಜನ ತತ್ತರಿಸಿ ಹೋಗಿರುವ ಜೊತೆಗೆ ನೀರಿನ ಅಭಾವ ಕೂಡಾ ಉಂಟಾಗಿದೆ. ಈ ಸಂದರ್ಭದಲ್ಲಿ ಹವಾಮಾನ ಇಲಾಖೆಯು ಖುಷಿಯ ಸುದ್ದಿಯೊಂದನ್ನು ನೀಡಿದೆ. ಹೌದು, ಬೆಳಗಾವಿ,…

ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಚಿನ್ನದ ಅಂಗಡಿ ಮಾಲೀಕನ ಮೇಲೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಖಾನಾ ಪಂಡಿತ್, ಆಶು ಪಂಡಿತ್, ಮೋಸೆ ಅಲಿಯಾಸ್ ಬಂಟಿ…

ಬಾಗಲಕೋಟೆ: 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಶಿಕ್ಷಕಿಯೊಬ್ಬರು ಕಳ್ಳತನದ ಆರೋಪ ಮಾಡಿ ಪರಿಶೀಲಿಸಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದ್ದು, ಘಟನೆ ಬಾಗಲಕೋಟೆ ತಾಲೂಕಿನ ಕದಂಪುರದಲ್ಲಿ…

ನವದೆಹಲಿ: WPL ಕಪ್ ಗೆಲ್ಲುವ ಮೂಲಕ RCB ನಾಯಕಿ ಸ್ಮೃತಿ ಮಂದಾನ RCB ಅಭಿಮಾನಿಗಳ ಬಹುದಿನಗಳ ಕನಸನ್ನು ನನಸು ಮಾಡಿದ್ದಾರೆ. ಚಾಂಪಿಯನ್‌ ಟ್ರೋಫಿ ಎತ್ತಿ ಹಿಡಿದ ಸ್ಮೃತಿ…

ಬೆಂಗಳೂರು: ಚುನಾವಣಾ ಬಾಂಡ್ ರಾಡಿಯಲ್ಲಿ ಕೇವಲ ಬಿಜೆಪಿ ಅತಿಹೆಚ್ಚು ಕೊಳಕನ್ನು ಮೆತ್ತಿಕೊಂಡಿರಬಹುದು. ಆದರೆ, ಕಾಂಗ್ರೆಸ್ ಕೈ ಏನೂ ಸ್ವಚ್ಛವಾಗಲಿಲ್ಲ. ಕರ್ನಾಟಕದ ಸಿದ್ದರಾಮಯ್ಯ ಸರ್ಕಾರ 1200 ಕೋಟಿ ಬಾಂಡ್…

ದಾವಣಗೆರೆ: ರಂಜಾನ್‌ ಉಪವಾಸ ಮುಗಿದ ಬಳಿಕ ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾದ ಘಟನೆಯಲ್ಲಿ ಅಸ್ವಸ್ಥಗೊಂಡವರ ಪೈಕಿ ಬಾಲಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ನಡೆದಿದೆ. ದಾವಣಗೆರೆ…

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಸಹಾಯವಾಣಿ ಸಂಖ್ಯೆ ಪೋಸ್ಟರ್, ಜಾಗೃತಿ ಕಾರ್ಯಕ್ರಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಕರ್ನಾಟಕ…