Browsing: ರಾಜ್ಯ ಸುದ್ದಿ

ದೇಗುಲಗಳಿಗೆ ತುಂಡುಡುಗೆ ತೊಟ್ಟು ಬರುವುದನ್ನು ಹಲವರು ವಿರೋಧಿಸಿದ್ದ ಪರಿಣಾಮ ಮತ್ತು ಜಿಲ್ಲಾಧಿಕಾರಿಕೆ ದೂರುಗಳು ಹೋಗಿದ್ದ ಕಾರಣ ಇತ್ತೀಚೆಗೆ ಹಂಪಿಯಲ್ಲಿ ಡ್ರೆಸ್ ಕೋಡ್ ಜಾರಿ ಮಾಡಲಾಗಿತ್ತು. ಆದರೆ ಇದೀಗ…

ಅಮೆರಿಕ: ಜಸ್ಟಿನ್ ಮೊಹ್ನ್ ಎಂಬ ವ್ಯಕ್ತಿಯು ತನ್ನ ತಂದೆಯ ತಲೆ ಕಡಿಯುವ ಭೀಕರ ವಿಡಿಯೋವನ್ನು ಆನ್‌ ಲೈನ್‌ ನಲ್ಲಿ ಪೋಸ್ಟ್‌ ಮಾಡಿದ್ದಾನೆ. ಇದಾದ ಕೆಲವು ಗಂಟೆಗಳ ನಂತರ…

ಚಕ್ಕುಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಚಿರ್ಯಾಲ್ ನ ಹಮಾಲಿವಾಡದಲ್ಲಿ ನಡೆದಿದೆ. ದಿನಗೂಲಿ ಕಾರ್ಮಿಕನಾಗಿದ್ದ ಎನ್. ರಂಗರಾವ್(65) ಸಂಜೆ ಚಹಾ ಕುಡಿಯುವ ವೇಳೆ ತಿಂಡಿಯಾಗಿ ಚಕ್ಕುಲಿ…

ಬಾಗಲಕೋಟೆ ಜಿಲ್ಲೆ: ಶಾಲೆಯಿಂದ ಮನೆಗೆ ತೆರಳುವಾಗ ಟ್ರ್ಯಾಕ್ಟರ್ ಡಬ್ಬಿಗೆ ಸಿಲುಕಿದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಗಿರೀಶ್ ಶಾಲೆ ಬಳಿ ನಡೆದಿದೆ.…

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಕ್ಯಾಬ್ ಒಂದು ಸ್ಕಿಡ್ ಆಗಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಏಳು ಜನ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಅಪಘಾತದಲ್ಲಿ…

ಹಾಸನ: ರಸ್ತೆಯಲ್ಲಿ ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಆಲೂರಿನ ಕೂಡಿಗೆಯಲ್ಲಿ ನಡೆದಿದೆ. ಪ್ರದೀಪ್ (30),…

ಮೈಸೂರು: ಸಾಲಗಾರರ ಕಿರುಕುಳಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಆಲನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಶ್ವ (34), ಸುಷ್ಮ (28) ಆತ್ಮಹತ್ಯೆಗೆ ಶರಣಾದ ದಂಪತಿಯಾಗಿದ್ದಾರೆ.…

ಮಧ್ಯಪ್ರದೇಶ: ಪೋಷಕರ ಹಣೆಗೆ ಗನ್ ಇಟ್ಟು, ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು,…

ಆನೇಕಲ್: ಬಿಬಿಎ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ಬೆಂಗಳೂರಿನ ಹೊಸ ರೋಡ್ ಬಳಿಯ ಪಿಇಎಸ್​ ಕಾಲೇಜಿನಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಹಾರಿ ವಿಘ್ನೇಶ್.ಕೆ(19)…

ಎಚ್.ಡಿ.ಕೋಟೆ: ಪತ್ನಿಯ ಶೀಲ ಶಂಕಿಸಿದ ಪತಿಯೋರ್ವ 12 ವರ್ಷಗಳಿಂದ ಮನೆ ಬಾಗಿಲಿಗೆ ಮೂರು ಬೀಗ ಜಡಿದು ಪತ್ನಿಯನ್ನು  ದಿಗ್ಬಂಧನಲ್ಲಿರಿಸಿದ ಅಮಾನವೀಯ ಕೃತ್ಯ ಎಚ್.ಡಿ.ಕೋಟೆ ತಾಲೂಕಿನ ಎಚ್.ಮಟಕೆರೆಯಲ್ಲಿ ನಡೆದಿದೆ.…