Browsing: ರಾಜ್ಯ ಸುದ್ದಿ

ಬೆಂಗಳೂರು: ಸ್ಕೂಟರ್‌ ಹಾಗೂ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಲ್ಲೇಶ್ವರಂನ ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ. ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ…

ಬೆಂಗಳೂರಿನಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವುದರ ಮಧ್ಯೆಯೇ 18 ವರ್ಷ ವಯಸ್ಸಾಗದ, ಚಾಲನಾ ಪರವಾನಗಿ ಹೊಂದಿಲ್ಲದ ಶಾಲೆ, ಕಾಲೇಜು ವಿದ್ಯಾರ್ಥಿಗಳು ಬೈಕ್ ರೈಡ್ ಮಾಡುವ ಪ್ರಕರಣಗಳೂ…

ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಮಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು  ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ…

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕೆಲ ಬಿಜೆಪಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್.ಎ ರಾಮದಾಸ್ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ…

ಶಿವಮೊಗ್ಗ : ಸುಮಾರು 3 ಸಾವಿರ ಹಾಫ್‌ ಹೆಲ್ಮೆಟ್‌ ಗಳು, 70 ಸೈಲೆನ್ಸರ್‌ಗಳನ್ನು ಸಂಚಾರ ಪೊಲೀಸರು ನಾಶಪಡಿಸಿದ್ದಾರೆ. ಸರ್ಕಲ್‌ ನಲ್ಲಿ ಎಲ್ಲವನ್ನು ಸಾಲಾಗಿ ಜೋಡಿಸಿ ಅವುಗಳ ಮೇಲೆ…

ಬಿಗ್‌ ಬಾಸ್‌ ಕನ್ನಡ ಸೀಸನ್‌ -10 ಇತ್ತೀಚೆಗೆ ಮುಕ್ತಾಯ ಕಂಡಿದೆ. ಡ್ರೋನ್ ಪ್ರತಾಪ್ ಅವರು ರನ್ನರ್ ಅಪ್ ಆಗಿ ಹೊರ ಬಂದಿದ್ದಾರೆ. ಸದ್ಯ ಮೀಡಿಯಾಗಳಲ್ಲಿ ಸಂದರ್ಶನದಲ್ಲಿ ಬ್ಯುಸಿಯಾಗಿದ್ದರೂ…

ದೇಗುಲಗಳಿಗೆ ತುಂಡುಡುಗೆ ತೊಟ್ಟು ಬರುವುದನ್ನು ಹಲವರು ವಿರೋಧಿಸಿದ್ದ ಪರಿಣಾಮ ಮತ್ತು ಜಿಲ್ಲಾಧಿಕಾರಿಕೆ ದೂರುಗಳು ಹೋಗಿದ್ದ ಕಾರಣ ಇತ್ತೀಚೆಗೆ ಹಂಪಿಯಲ್ಲಿ ಡ್ರೆಸ್ ಕೋಡ್ ಜಾರಿ ಮಾಡಲಾಗಿತ್ತು. ಆದರೆ ಇದೀಗ…

ಅಮೆರಿಕ: ಜಸ್ಟಿನ್ ಮೊಹ್ನ್ ಎಂಬ ವ್ಯಕ್ತಿಯು ತನ್ನ ತಂದೆಯ ತಲೆ ಕಡಿಯುವ ಭೀಕರ ವಿಡಿಯೋವನ್ನು ಆನ್‌ ಲೈನ್‌ ನಲ್ಲಿ ಪೋಸ್ಟ್‌ ಮಾಡಿದ್ದಾನೆ. ಇದಾದ ಕೆಲವು ಗಂಟೆಗಳ ನಂತರ…

ಚಕ್ಕುಲಿ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಚಿರ್ಯಾಲ್ ನ ಹಮಾಲಿವಾಡದಲ್ಲಿ ನಡೆದಿದೆ. ದಿನಗೂಲಿ ಕಾರ್ಮಿಕನಾಗಿದ್ದ ಎನ್. ರಂಗರಾವ್(65) ಸಂಜೆ ಚಹಾ ಕುಡಿಯುವ ವೇಳೆ ತಿಂಡಿಯಾಗಿ ಚಕ್ಕುಲಿ…

ಬಾಗಲಕೋಟೆ ಜಿಲ್ಲೆ: ಶಾಲೆಯಿಂದ ಮನೆಗೆ ತೆರಳುವಾಗ ಟ್ರ್ಯಾಕ್ಟರ್ ಡಬ್ಬಿಗೆ ಸಿಲುಕಿದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಗಿರೀಶ್ ಶಾಲೆ ಬಳಿ ನಡೆದಿದೆ.…