Browsing: ರಾಜ್ಯ ಸುದ್ದಿ

ಬೆಂಗಳೂರು: ಬೆಲೆ ಏರಿಕೆಯ ಗ್ಯಾರಂಟಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಮೈಸೂರು: ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅನುಗನಹಳ್ಳಿಯಲ್ಲಿ ನಡೆದಿದೆ. ಸೂರ್ಯ ಎಂಬಾತ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವಿವಾಹಿತನಾಗಿದ್ದರೂ ಸೂರ್ಯ ಮತ್ತೊಬ್ಬಳ ಜೊತೆಗೆ ಅನೈತಿಕ…

ಬಿಜಾಪುರ: ಛತ್ತೀಸ್ ಗಢದ ಬಿಜಾಪುರದಲ್ಲಿ ಗುರುವಾರ 17 ನಕ್ಸಲಿಯರು ಶರಣಾಗಿದ್ದು, ಶರಣಾದ ನಕ್ಸಲಿಯರ ಪೈಕಿ 9 ಮಂದಿ ನಕ್ಸಲಿಯರ ತಲೆಗೆ ರೂ. 24 ಲಕ್ಷ ಬಹುಮಾನ ಘೋಷಿಸಲಾಗಿತ್ತು.…

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.40ರಷ್ಟು ಕಮಿಷನ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್ಎನ್ ನಾಗಮೋಹನ್ ದಾಸ್ ಆಯೋಗ ತನಿಖೆ ನಡೆಸಿದ್ದು, 20 ಸಾವಿರ ಪುಟಗಳ…

ಬೆಂಗಳೂರು: ರನ್ಯಾರಾವ್ ಪ್ರಕರಣದ ತನಿಖೆ ಮುಗಿಯುವವರೆಗೆ ಬಿಜೆಪಿಯವರು ಕಾಯಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಪ್ರತಿಪಕ್ಷಗಳ ಆರೋಪಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ…

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯ ಅಡಿಯಲ್ಲಿರುವ ನಾಲ್ಕು ಸಾರಿಗೆ ನಿಗಮಗಳಿಗೆ ಕಳೆದ 5 ವರ್ಷ ಗಳಲ್ಲಿ 5200 ಕೋಟಿ ರೂ. ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

ಬೆಂಗಳೂರು: ಮುಂದಿನ ಒಂದು ವರ್ಷದಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ 2.30 ಲಕ್ಷ ಮನೆಗಳ ನಿರ್ಮಾಣ ಮಾಡಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.…

ಬೆಂಗಳೂರು: ನೀರು ಹಿಡಿಯಲು ಹೋದ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಆನಂದಪುರದ ಮಾರುಕಟ್ಟೆ ರಸ್ತೆಯಲ್ಲಿ ಗುರುವಾರ ನಡೆದಿದೆ. ಸೆಲ್ವಿ (24) ಮೃತಪಟ್ಟ…

ಬೆಂಗಳೂರು: ತಿರುಪತಿಯ ಲಡ್ಡು ವಿವಾದ ಬಳಿಕ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ಇದೀಗ ತಿರುಪತಿ ತಿರುಮಲ ದೇಗುಲದಿಂದ ಇನ್ನೂ ಹೆಚ್ಚಿನ ತುಪ್ಪಕ್ಕೆ ಬೇಡಿಕೆ ಬಂದಿದೆ. ಈಗಾಗಲೇ…

ಬೀದರ್:  ಶಾಸಕ ಪ್ರಭು ಚವ್ಹಾಣ್ ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದು, ಬೀದರ್ ಜಿಲ್ಲಾ ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಗ್ರಾಮದಲ್ಲಿ ಹನಿ…