Browsing: ರಾಜ್ಯ ಸುದ್ದಿ

ರಾಜ್ಯದಲ್ಲಿ ವಾಟ್ಸಾಪ್ ಮೂಲಕ ಜನರಿಗೆ ಸುಲಭವಾಗಿ ಮಾಹಿತಿ ತಲುಪಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.…

ಬೆಂಗಳೂರು: ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಾಸಕರ ಭವನ ಆವರಣದಲ್ಲಿ…

ಭಾರತದಲ್ಲಿ ಪಾಕಿಸ್ತಾನಿ ಕಲಾವಿದರನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅರ್ಜಿದಾರರು ಅಷ್ಟು ಸಂಕುಚಿತ ಮನೋಭಾವ ಹೊಂದಿಲ್ಲ ಎಂದು ನ್ಯಾಯಾಲಯ ಟೀಕಿಸಿದೆ. ಈ ಹಿಂದೆ…

ವಿಜಯಪುರ: ಮೈಸೂರು ಹಾಗೂ ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ…

ಬೆಂಗಳೂರು: ಕೋರ್ಟ್ ಆದೇಶದ ಬಗ್ಗೆ ನನ್ನ ಲಾಯರ್ ಗಳು ತಿಳಿಸಬೇಕು. ಅವರು ನನಗೆ ತಿಳಿಸಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೋರ್ಟ್ ಆದೇಶದ ಬಳಿಕ ಮಾಧ್ಯಮಗಳಿಗೆ…

ಕಲಬುರಗಿ: ಸದನದಲ್ಲಿ ಕಾಮಗಾರಿಗಳ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸಚಿವ ಕೃಷ್ಣ ಭೈರೇಗೌಡ ಅವರು ನಾನು ಹಣ ಪಡೆದು ಕೆಲಸ ಕೊಟ್ಟಿರುವುದಾಗಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದ…

ವಿಜಯಪುರ: ಸಿಎಂಗೆ ಬಿಆರ್ ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಸಿಎಂ ಅದರ ಬಗ್ಗೆ ನಿರ್ಣಯ ಮಾಡುತ್ತಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಬೆಂಗಳೂರಿನ ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ವಿದ್ಯಾರ್ಥಿಯ ಕುಟುಂಬ ವಿಶ್ವವಿದ್ಯಾಲಯದ ವಿರುದ್ಧ ಗಂಭೀರ ಆರೋಪ ಮಾಡಿದೆ. ನವೆಂಬರ್ 10 ರಂದು ಆತ್ಮಹತ್ಯೆ…

ಭಾರತ್ ಗೌರವ್ ವಿಶೇಷ ರೈಲಿನ ಸುಮಾರು 80 ಪ್ರಯಾಣಿಕರಿಗೆ ಆಹಾರ ವಿಷವಾಗಿದೆ. ಚೆನ್ನೈನಿಂದ ಹೊರಟಿದ್ದ ಪ್ರಯಾಣಿಕರು ಹೊಟ್ಟೆನೋವು ಮತ್ತು ಬೇಧಿಯಿಂದ ಬಳಲುತ್ತಿದ್ದರು. ವೈದ್ಯಕೀಯ ನೆರವು ನೀಡಲು ರೈಲ್ವೆ…

ಕೋಲಾರ: ಕಾಲೇಜ್ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರದ ಹೊರವಲಯದ ಟಮಕ ಬಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಅಪೀನ್ ರಾಯ್…