Browsing: ರಾಜ್ಯ ಸುದ್ದಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಎಎವೈ ಮತ್ತು ಪಿಹೆಚ್‌ ಹೆಚ್ ಪಡಿತರಕ್ಕೆ ಪರ್ಯಾಯವಾಗಿ ಫಲಾನುಭವಿಗಳಿಗೆ ಇಂದಿರಾ ಆಹಾರ ಕಿಟ್‌ ಗಳನ್ನು (ಪೌಷ್ಠಿಕ ಆಹಾರದ ಕಿಟ್) ವಿತರಿಸಲು ಸಚಿವ…

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರ ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ‘ಋತುಚಕ್ರ ರಜೆ’ ನೀಡಲು ಮುಂದಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಒಪ್ಪಿಗೆ ಲಭಿಸಿದೆ. ದೇಶದಲ್ಲೇ ಇದೇ…

ರಾಮನಗರ: ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಸೀಜ್ ಮಾಡಲಾಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯನ್ನು ಕೊನೆಗೂ ತೆರೆಯಲಾಗಿದ್ದು, ರಾತ್ರೋ ರಾತ್ರಿಯೇ ಸ್ಪರ್ಧಿಗಳೂ ಕೂಡ ವಾಪಸ್ ಆಗಿದ್ದಾರೆ.…

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿ ಜಾಲಿವುಡ್ ಸ್ಟುಡಿಯೋಸ್ ಹಾಕಿದ್ದ ಬಿಗ್ ಬಾಸ್ ಮನೆಯ ನಿರ್ಮಾಣದಲ್ಲಿ ಸಂಪೂರ್ಣವಾಗಿ ನಿಯಮ ಉಲ್ಲಂಘಿಸಲಾಗಿದೆ ಎಂದು ಜಿಲ್ಲಾಡಳಿತ ಬೀಗಮುದ್ರೆ ಹಾಕಿದ್ದು,…

ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ ಅನಾರೋಗ್ಯದಿಂದ ಮನೆಯಲ್ಲಿ ನಿಧನರಾದರು. ಇವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯ…

ಬೆಂಗಳೂರು: ಗಣತಿ ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಎಂದು ಕೇಳಬಾರದು. ಬೆಂಗಳೂರಲ್ಲಿ ಆ ರೀತಿ ಕೇಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ…

ಬೆಂಗಳೂರು: ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ…

ಮೈಸೂರು: ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ…

ಮೈಸೂರು: ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ…

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ…