Browsing: ರಾಜ್ಯ ಸುದ್ದಿ

ಚಾಮರಾಜನಗರ: ದೀಪಾವಳಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆ ಇದೆ. ಇದರಿಂದ ಸಂಚಾರ ದಟ್ಟಣೆಯಿಂದ ಅಪಘಾತ ಸಂಭವಿಸುವ ಸಾಧ್ಯತೆಯೂ ಇದೆ.…

ಬೆಂಗಳೂರು: ಚುನಾವಣಾ ರಾಜಕಾರಣಕ್ಕೆ ನಿವೃತ್ತಿಗೆ  ಯಾರ ಒತ್ತಡವೂ ಇಲ್ಲ. ನಾನು ಮತ್ತು ಬಿ.ಎಸ್. ಯಡಿಯೂರಪ್ಪ ಅವರು ಹೆಚ್ಚು ಅವಕಾಶ ಪಡೆದಿದ್ದೇವೆ. ಪಕ್ಷಕ್ಕೆ ನಮ್ಮ ಅನುಭವ ಧಾರೆ ಎರೆಯಲು…

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ನವರಿಗೆ ಜನರ ಮೇಲೆ ಬಹಳ ಅನುಕಂಪ ಬಂದು ಬರ ಅಧ್ಯಯಕ್ಕೆ ಹೊರಟಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರ ಅಧ್ಯಯನ ಮುಗಿಸಿ ವರದಿ ಕೊಟ್ಟಿದೆ. ಕೇಂದ್ರ…

ಡೆಹ್ರಾಡೂನ್: ಇಲ್ಲಿನ ಜನನಿಬಿಡ ರಾಜ್‌ ಪುರ ರಸ್ತೆಯಲ್ಲಿರುವ ಶೋರೂಂನಲ್ಲಿ ಮೂವರು ಶಸ್ತ್ರಸಜ್ಜಿತ ವ್ಯಕ್ತಿಗಳು 15 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

ಚೆನ್ನೈ: ತನ್ನ ಜೀವನದಲ್ಲಿ ಏನೂ ಒಳ್ಳೆಯದಾಗಿಲ್ಲ ಎಂದು ದೇವರನ್ನು ಶಪಿಸಿ ಮತ್ತು ದೇವಾಲಯದ ಒಳಗೆ ಪೆಟ್ರೋಲ್ ಬಾಂಬ್ ಎಸೆದ ಘಟನೆ ನಡೆದಿದೆ. ನಗರದ ಪ್ಯಾರಿಸ್ ಕಾರ್ನರ್ ಪ್ರದೇಶದಲ್ಲಿ…

 ಹಾಸನ: ಹಾಸನಾಂಬ ದೇವಸ್ಥಾನದಲ್ಲಿ ನೂಕುನುಗ್ಗಲು ಸಂಭವಿಸಿದ್ದು, ವಿದ್ಯುತ್ ತಂತಿ ತುಂಡಾಗಿ ಕೆಲವರಿಗೆ ವಿದ್ಯುತ್ ಶಾಕ್ ಉಂಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಹಾಸನ…

ಬೆಂಗಳೂರು: ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿಡಲಾಗಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕೂಡಲೇ…

ಪವಿತ್ರ ನಗರವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಶ್ರೀ ರಾಮಲಾಲಾ ದೇವರ ಪ್ರತಿಷ್ಠಾಪನೆ ಸಮಾರಂಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.…

ಬೆಂಗಳೂರು: ಪಿಎಸ್ ‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌  ಸರ್ಕಾರದ ಆದೇಶ ಎತ್ತಿ ಹಿಡಿದಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು…

ಬೆಂಗಳೂರು: ಅಡುಗೆ ಮನೆಯನ್ನೇ  ಡ್ರಗ್ಸ್  ತಯಾರಿಸುವ ಕಾರ್ಖಾನೆಯನ್ನಾಗಿ ಮಾಡಿಕೊಂಡಿದ್ದವನನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ನೈಜೀರಿಯಾ  ಪ್ರಜೆಯಾಗಿದ್ದು,ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ನೈಜೀರಿಯಾ…