Browsing: ರಾಜ್ಯ ಸುದ್ದಿ

ಸಾಮಾಜಿಕ ಮಾಧ್ಯಮದಲ್ಲಿ ಮಹಾತ್ಮ ಗಾಂಧೀಜಿ ಅವರನ್ನು ಅವಮಾನಿಸಿ ಪೋಸ್ಟ್ ಹಾಕಿದ್ದಾರೆ. ಎಂಬ ಆರೋಪದಡಿ ಬೆಳಗಾವಿ ಜಿಲ್ಲೆ ಸವದತ್ತಿಯ ರತನ್ ಸನಾತನಿ ಎಂಬುವರ ವಿರುದ್ಧ ಎಚ್‌ ಎಸ್‌ಆರ್ ಬಡಾವಣೆ…

ಭಾರತದ ಕಥೋಲಿಕ ಕ್ರೈಸ್ತರು ಆಚರಿಸುವ ಹಬ್ಬಗಳಲ್ಲಿ ಸಕಲ ಆತ್ಮಗಳ ಹಬ್ಬ ಅಥವಾ ಸಮಾಧಿಗಳ ಹಬ್ಬವೆಂದು ಪ್ರತಿ ವರ್ಷ ನವೆಂಬರ್ ಎರಡರಂದು ಬಹಳ ವಿಶಿಷ್ಟವಾಗಿ ಆಚರಿಸುತ್ತಾರೆ. ಬನ್ನಿ ಈ…

ಬೆಂಗಳೂರು ನಗರದ ಗಂಗಮ್ಮನ ಗುಡಿ ಬಳಿ ಕಾರ್ಖಾನೆಯೊಂದರ ಕೌಂಪೌಂಡ್ ‌ನಲ್ಲಿದ್ದ ಸ್ಪಾಂಜ್ ತ್ಯಾಜ್ಯಕ್ಕೆ ಬುಧವಾರ ಸಂಜೆ ಬೆಂಕಿ ತಗುಲಿ ಕ್ಷಣಕಾಲ ಆತಂಕ ಸೃಷ್ಟಿಯಾಗಿತ್ತು. ಅಪಾರ ಪ್ರಮಾಣದ ತ್ಯಾಜ್ಯವನ್ನು…

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾರದರ್ಶಕ ಗಾಜಿಗೆ ಗುದ್ದಿಕೊಂಡು ಗಾಯಗೊಂಡಿದ್ದ ಮಹಿಳೆಯ ಮೂಗಿನ ಮೂಳೆ ಮುರಿತಗೊಂಡಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆಂದು ತಿಳಿದು ಬಂದಿದೆ.…

ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, 14 ಜನರನ್ನು ಬಂಧಿಸಿದ್ದಾರೆ. ನೊಂದ 20 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ವಿಶೇಷ…

ಉಡುಪಿಯ ಶ್ರೀಕೃಷ್ಣ ಮಠದ ಶ್ರೀ ಪುತ್ತಿಗೆ ಪರ್ಯಾಯ ಸಮಿತಿಯ ಮಹಾ ಪೋಷಕರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ…

ಚಾಮರಾಜನಗರ: ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಚಾಮರಾನಗರದಲ್ಲಿ ಕಳೆದ  50 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು  ಕೂಡ  ಬೇವಿನಸೊಪ್ಪು, ಸಿಹಿ…

ಉಡುಪಿ: ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಡಿ ವಾರೆಂಟ್ ಮೂಲಕ ಕುಂದಾಪುರ ಮೂಲದ ಚೈತ್ರಾಳನ್ನು ವಿಚಾರಣೆಗಾಗಿ ಮಂಗಳವಾರ ಬ್ರಹ್ಮಾವರ…

ಬೆಂಗಳೂರು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ…

ಸೋನಿಯಾ ಗಾಂಧಿಯನ್ನು ಹೆದರಿಸಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡದಿದ್ದರೆ…