Browsing: ರಾಜ್ಯ ಸುದ್ದಿ

ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಲಯ ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಒಎಫ್ ಸಿ ಕೇಬಲ್ ತೆರವು ಪ್ರಾರಂಭಿಸಲಾಗಿದೆ. ಅನಧಿಕೃತ ಓಎಫ್ ಸಿ ಕೇಬಲ್ ಗಳ…

ಸುರಕ್ಷಿತ ಪಟಾಕಿ ಮಾರಾಟ ಮಾಡುವ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಬಾರಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, 70 ಆಟದ ಮೈದಾನಗಳಲ್ಲಿ 426 ತಾತ್ಕಾಲಿಕ ಪಟಾಕಿ…

ಶಿವಾಜಿನಗರ ಠಾಣೆ ವ್ಯಾಪ್ತಿಯ ಕಂಟೋನ್ಮಂಟ್ ರೈಲು ನಿಲ್ದಾಣ ಬಳಿ ಪತ್ರಿಕಾ ವಿತರಕ ಆಂಥೋನಿ ಸಿ. (75) ಅವರನ್ನು ಅಡ್ಡಗಟ್ಟಿ ತೊಡೆಗೆ ಚಾಕುವಿನಿಂದ ಇರಿಯಲಾಗಿದ್ದು, ತೀವ್ರ ಗಾಯಗೊಂಡಿರುವ ಅವರನ್ನು…

ಒಡಿಶಾದಿಂದ ರೈಲಿನಲ್ಲಿ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರುತ್ತಿದ್ದ ಆರೋಪಿ ಹರ್ಷವರ್ಧನ್‌(25) ನನ್ನು ಆ‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹರ್ಷವರ್ಧನ್, ಸರಕು ಸಾಗಣೆ ವಾಹನದಲ್ಲಿ ಗಾಂಜಾ…

ರಾಜ್ಯ ರಾಜಧಾನಿಯಲ್ಲಿ ಕ್ವಾರ್ಟರ್ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಕುಡುಕ ಕಳ್ಳನ ಬಂಧನವಾಗಿದೆ. ಲಕ್ಷ್ಮಣ್ ಬಂಧಿತ ಆರೋಪಿಯಾಗಿದ್ದಾನೆ. ದಿನ ಮದ್ಯ ಸೇವಿಸಬೇಕೆಂದು ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ಒಂದು ಕ್ವಾರ್ಟರ್ ಎಣ್ಣೆಗಾಗಿ…

ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಕಂದಮ್ಮ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಮಾಡಿದ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ ಐಆರ್…

ಜೆಡಿಯು ನಾಯಕ ಮಹಿಳಾ ಪೇದೆ ಮೇಲೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಲು ಯತ್ನಿಸಿದ್ದಾರೆ. ಬಿಹಾರದ ಸಹರ್ಸಾದಲ್ಲಿ ನಾಟಕೀಯ ಘಟನೆಗಳು ತೆರೆದುಕೊಂಡಿವೆ. ಆರೋಪಿ ಜೆಡಿಯು ನಾಯಕನನ್ನು ಪೊಲೀಸರು…

ಮಹಿಳಾ ಮೀಸಲಾತಿಯನ್ನು ತಕ್ಷಣವೇ  ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡುವಂತಿಲ್ಲ. ಪ್ರಾಯೋಗಿಕ ತೊಂದರೆಗಳಿವೆ ಎಂದು ನ್ಯಾಯಾಲಯವು ಸೂಚಿಸಿದೆ. ಮುಂದಿನ ಜನಗಣತಿಯ ನಂತರ ಕ್ಷೇತ್ರಗಳ ಮರುನಿರ್ಣಯ ಪೂರ್ಣಗೊಂಡ ನಂತರವಷ್ಟೇ…

ಕರ್ನಾಟಕದ ಮುಖ್ಯಮಂತ್ರಿಯಾಗಲು ಸಿದ್ಧ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ರಾಜ್ಯ ಐಟಿ ಸಚಿವ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್, ಹೈಕಮಾಂಡ್ ಕೇಳಿದರೆ…

ಜಾತಿ ಗಣತಿಯನ್ನು ಬಿಜೆಪಿ ವಿರೋಧಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಜಾತಿ ಗಣತಿ ಕುರಿತು ಸೂಕ್ತ ಚಿಂತನೆ ನಡೆಸಿದ ನಂತರವಷ್ಟೇ ನಿರ್ಧಾರ ಕೈಗೊಳ್ಳಬಹುದಾಗಿದ್ದು,…