Browsing: ರಾಜ್ಯ ಸುದ್ದಿ

ಬೆಂಗಳೂರು : ಪ್ರವಾಹ, ಅಗ್ನಿ ದುರಂತ, ಕೋಮು ಗಲಭೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ ನೇರವಾಗಲು ‘ಸಾಂತ್ವನ ‘ ಯೋಜನೆ ಆರಂಭಿಸಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ…

ಬೆಂಗಳೂರು: ನಗರದಲ್ಲಿ ಹುಕ್ಕಾ ಬಾರ್ ಹೆಸರಿನಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ. ಹದಿ ಹರೆಯದ ಯುವಕರಿಂದ ವಯಸ್ಸಾದವರೂ ಕೂಡ ಈ ಚಟಕ್ಕೆ ಬಲಿಯಾಗುತ್ತಿದ್ದು, ತಕ್ಷಣವೇ ಹುಕ್ಕಾ ಬಾರ್‌ಗಳನ್ನು ನಿಲ್ಲಿಸಬೇಕು…

ಉಡುಪಿ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ವರ್ಷಗಳ ಹಿಂದೆ ನಡೆದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 30 ವರ್ಷಗಳ ಕಠಿನ ಜೈಲು…

ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ‌ ಇಲ್ಲ, ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ…

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ತಕ್ಷಣ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು…

ಬೆಳಗಾವಿ: “ನನ್ನನ್ನು ಜೈಲಿಗೆ ಕಳುಹಿಸಲು ನಳೀನ್ ಕುಮಾರ್ ಕಟೀಲ್ ಆಗಲಿ, ಕುಮಾರಸ್ವಾಮಿ ಅವರಾಗಲಿ ನ್ಯಾಯಾಧೀಶರಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ನಡೆದ…

ಕಾರವಾರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನಂದಿನಿ ನಾಯ್ಕ (30) ಎಂದು ಗುರುತಿಸಲಾಗಿದೆ.…

ಬೆಂಗಳೂರು : ಹೆಚ್‌ಐವಿ ಸೋಂಕಿತ ಎಂದು ಬೇಧಭಾವ ತೋರಿ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ ಬೆಂಗಳೂರಿನ ಖಾಸಗಿ ಕಂಪನಿಯೊಂದರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನ್ಯಾಯಾಲಯದ…

ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು‌ ಕರ್ನಾಟಕ ಸರ್ಕಾರ…

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ…