Browsing: ರಾಜ್ಯ ಸುದ್ದಿ

ಧರ್ಮಪುರಿ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳಾ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಕಂಬನಲ್ಲೂರಿನಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ…

ಬೀದರ್: ಟಿಟಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಔರಾದ್ ತಾಲ್ಲೂಕಿನ ಮುಸ್ತಾಪುರ ಸಮೀಪ ನಡೆದಿದೆ. ಸಂತಪೂರ…

ಬೆಂಗಳೂರು: ಕಾರೊಂದು ಐಟಿಪಿಎಲ್ ರಸ್ತೆಯ ದೇಸಿ ಮಸಲಾ ಹೋಟೆಲ್ ಮುಂಭಾಗ ರಸ್ತೆಯ ಬದಿಯಲ್ಲಿ ಪಾರ್ಕ್ ಮಾಡಲಾಗಿದೆ. ಆದ್ರೆ ಸಂಜೆಯಾದ್ರೂ ಕಾರಿನಿಂದ ಯಾರೂ ಇಳಿದಿರಲಿಲ್ಲ. ಇದರಿಂದ ಅನುಮಾನಗೊಂಡ ಬೀಡದ…

ಬೆಂಗಳೂರು: ಪ್ರೀತಿಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ಯುವತಿಯ ದ್ವಿಚಕ್ರ ವಾಹನ ಹಾಗೂ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಸಿಕೆ ಅಚ್ಚುಕಟ್ಟು ಹಾಗೂ ಸುಬ್ರಹಣ್ಯಪುರ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ…

ಕಲಬುರಗಿ: ಮುಸ್ಲಿಂ ಸಂಘಟನೆಗಳು ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿರುವುದನ್ನು ಪರಿಶೀಲನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ…

ಬೆಂಗಳೂರು/ತುಮಕೂರು:  ವಿಧಿ ಪ್ರಜ್ಞ ಕರ್ನಾಟಕ ಕಾನೂನು ಸ್ವಯಂ ಸೇವಾ ಸಂಸ್ಥೆ, ಬೆಂಗಳೂರು ಇದರ ವತಿಯಿಂದ  ಪ್ರತೀ ಭಾನುವಾರ “ಕಾನೂನು ಸಮಸ್ಯೆಗಳಿಗೆ ಉಚಿತ ಆನ್ಲೈನ್ ಕಾನೂನು ಸಮಾಲೋಚನೆ” ಕಾರ್ಯಕ್ರಮ…

ಬಳ್ಳಾರಿ: ಬಳ್ಳಾರಿ ನಗರದ ಗ್ಲಾಸ್ ಬಜಾರ್ ಪ್ರದೇಶದಲ್ಲಿ ವಾಸವಾಗಿದ್ದ ಬಟ್ಟೆ ವ್ಯಾಪಾರಿ ದಂಪತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

ಬೆಂಗಳೂರು: ಭಿನ್ನಮತೀಯರ ಗುಂಪು ಕಟ್ಟಿಕೊಂಡು ದೆಹಲಿ ಯಾತ್ರೆ ಮಾಡಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ತಂಡ ಸದ್ಯ ಮೌನಕ್ಕೆ ಶರಣಾಗಿದೆ. ಇಲ್ಲಿಯವರೆಗೆ ಮಾಧ್ಯಮಗಳ…

ಬೆಂಗಳೂರು: ಬೆಂಗಳೂರಿನ ಕೋರಮಂಗಲದಲ್ಲಿ ಮಹಿಳೆ ಮೇಲೆ ಸಾಮೂಹಿಕ  ಅತ್ಯಾಚಾರ ನಡೆಸಿದ ನಾಲ್ವರು ಕಾಮುಕರ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು ಶುಕ್ರವಾರ…

ಬೆಳಗಾವಿ: ಮೈಕ್ರೋ ಫೈನಾನ್ಸ್ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ…