Browsing: ರಾಜ್ಯ ಸುದ್ದಿ

ಒಡಿಶಾದಲ್ಲಿ ವಾಮಾಚಾರ ಆರೋಪದ ಮೇಲೆ ಗ್ರಾಮಸ್ಥರು ಕಡಿದು ಕೊಂದಿದ್ದಾರೆ. ಘೋಡಪಂಕದ ಸ್ಥಳೀಯರಾದ ಕಪಿಲೇಂದ್ರ ಮತ್ತು ಸಸ್ಮತಿ ಮಲಿಕ್ ಮೃತಪಟ್ಟವರು. ಇಂದು ಬೆಳಗ್ಗೆ ಪತ್ನಿ ಹಾಗೂ ಸಹೋದರನನ್ನು ಕಡಿದು…

ಗಲಭೆಯಿಂದಾಗಿ ಮಣಿಪುರದಲ್ಲಿ ಇಬ್ಬರು ಮೈತ್ರಿ ಮಕ್ಕಳು ಹತ್ಯೆಯಾದ ಹಿನ್ನೆಲೆಯಲ್ಲಿ ಸಿಬಿಐ ತಂಡ ಇಂದು ಮಣಿಪುರ ತಲುಪಲಿದೆ. ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ನಿರ್ದೇಶಕರು ಮತ್ತು ಅವರ ತಂಡ…

ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದ ಆರೋಪದಡಿ ದಾಖಲಿಸಿದ್ದ ಪ್ರಕರಣವೊಂದನ್ನು ಮುಕ್ತಾಯಗೊಳಿಸಲು 7 1.5 ಲಕ್ಷ ಲಂಚ ಪಡೆದ ಬೆಸ್ಕಾಂ ಇಂದಿರಾನಗರ ಉಪ ವಿಭಾಗದ ವಿಚಕ್ಷಣ ದಳದ ಸಹಾಯಕ…

ಡ್ರಗ್ಸ್ ಮಾರಾಟ ಮಾಡುತ್ತಿದ್ದ ತೋಹಿದ್ ಖಾನ್ (24), ಮೊಹಮ್ಮದ್ ಫಾರೂಕ್ ಶರೀಫ್ (22) ಎಂಬ ಆರೋಪಿಗಳನ್ನು ಸಂಪಿಗೆಹಳ್ಳಿ ಪೋಲಿಸರು ಬಂಧಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಿರುಮೇನಹಳ್ಳಿ…

ಕೆಎಸ್ ‌ಆರ್‌ ಟಿಸಿ ನೌಕರರಿಗೆ ಈಗಾಗಲೇ  1 ಕೋಟಿ ಅಪಘಾತ ವಿಮೆ ಮಾಡಲಾಗಿದ್ದು, ಬಿಎಂಟಿಸಿ ನೌಕರರಿಗೂ ವಿಸ್ತರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಗರದ ಜ್ಞಾನಜ್ಯೋತಿ…

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದ ಆರೋಪಿ ಚಿತ್ರದುರ್ಗ ಬೃಹನ್ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಮುಂದೂಡಿದೆ. ಈ ಕುರಿತಂತೆ ಶರಣರು…

ಮೇಕೆದಾಟು ಯೋಜನೆಯಿಂದ ಕಾವೇರಿ ನೀರಿನ ಸಮಸ್ಯೆ ಇತ್ಯರ್ಥ ಪಡಿಸಬಹುದು. ಕರ್ನಾಟಕ-ತಮಿಳುನಾಡು ನಡುವಿನ ನೀರಿನ ಸಮಸ್ಯೆ ಬಗೆಹರಿಸಬಹುದು. ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ಸಮಸ್ಯೆ ಸರಿಪಡಿಸಬಹುದು ಎಂದು ಮೇಕೆದಾಟು…

ಬೆಂಗಳೂರು: ಬೆಂಗಳೂರು ಪೊಲೀಸ್ ರಾಜ್ಯವಾಗಿದೆ. ಪ್ರತಿಭಟನೆ ಮಾಡುವುದಕ್ಕೆ ಬಿಡದೆ ನಮ್ಮನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಮೂಲಕ ಸರ್ಕಾರ ಪ್ರತಿಭಟನಾಕಾರರನ್ನು ಹತ್ತಿಕ್ಕುತ್ತಿದೆ. ಹೋರಾಟ ಹತ್ತಿಕ್ಕಲು ಪೊಲೀಸ್ ಫೋರ್ಸ್ ಬಳಸಬಾರದು.…

ಬೆಂಗಳೂರು: ತಮಿಳುನಾಡು ಕೇಳಿದಷ್ಟು ನೀರನ್ನು ನಾವು ಬಿಡಲು ಆಗುವುದಿಲ್ಲ, ನಾವು ಬಿಡುವುದೂ ಇಲ್ಲ. ನಮ್ಮ ಬಳಿ ಅಷ್ಟು ನೀರಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ…

ಪೊಲೀಸ್ ಬಂದೋಬಸ್ತ್ ಗೆ ನಿಯೋಜಿಸಿದ ಪೊಲೀಸರಿಗೆ ಅಸಮರ್ಪಕ ಆಹಾರವನ್ನು ಪೂರೈಕೆ ಮಾಡಿರುವುದು ಕಂಡುಬಂದಿದೆ. ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಉಪಹಾರವೆಂದು…