Browsing: ರಾಜ್ಯ ಸುದ್ದಿ

ಜಮ್ಮು ಕಾಶ್ಮೀರ: 4 ವರ್ಷದ ಬಾಲಕಿಯನ್ನು ಚಿರತೆಯೊಂದು ಎತ್ತಿಕೊಂಡು ಹೋಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಮ್‌ ಪುರದಲ್ಲಿ ನಡೆದಿದೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ…

ದೇವಸ್ಥಾನವೊಂದರಲ್ಲಿ ನಿಧಿಗಾಗಿ ಕಳ್ಳರು ಮೂರ್ತಿಯಿರುವ ಸ್ಥಳ ಅಗೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗದಗದ ಕದಾಂಪೂರ ಗ್ರಾಮದ ರಸ್ತೆಗೆ ಹೊಂದಿಕೊಂಡಿರುವ ಜಮೀನೊಂದರಲ್ಲಿ ಈ ಘಟನೆ ನಡೆದಿದೆ. ಸೋಮೇಶ್ವರ…

ಚಾಕುವಿನಿಂದ ಕತ್ತು ಸೀಳಿ ಭಾವನನ್ನೇ ಬಾಮೈದ ಹತ್ಯೆಗೈದಿರುವಂತಹ ಘಟನೆ ಚಿಕ್ಕೋಡಿಯ ವಿದ್ಯಾನಗರದಲ್ಲಿ ಮನೆಯಲ್ಲಿ ನಡೆದಿದೆ. ಮೂಲತಃ ಜೈನಾಪುರ ಗ್ರಾಮದವರಾಗಿದ್ದ ಈರಗೌಡ ಟೋಪಗೋಳ, ಸೇನೆಯಿಂದ ನಿವೃತ್ತಿ ಬಳಿಕ ಕ್ರಷರ್…

ಮದುವೆಗೆಂದು ನಗರಕ್ಕೆ ಬಂದಿದ್ದ ಉದ್ಯಮಿಯೊಬ್ಬರ ಕುಟುಂಬಕ್ಕೆ ಸೇರಿದ್ದ ವಜ್ರ ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪದಡಿ ಆರೋಪಿ ನಂದೀಶ್‌ನನ್ನು (36) ಯಲಹಂಕ ನ್ಯೂ ಟೌನ್ ಠಾಣೆ ಪೊಲೀಸರು…

ಸೈಬರ್ ವಂಚನೆ ಪ್ರಕರಣಗಳ ವಿರುದ್ಧ ಅರಿವು ಮೂಡಿಸುವುದರಿಂದ ಸೈಬರ್ ಅಪರಾಧ ಪ್ರಕರಣ ತಡೆಗಟ್ಟಲು ಸಾಧ್ಯವಿದೆ’ ಎಂದು ರಾಜ್ಯಪಾಲ ಥಾವರಚಂದ್  ಗೆಹಲೋತ್ ಸಲಹೆ ನೀಡಿದರು.  ಕೆಂಗೇರಿಯ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ…

ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಬಿ) ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ಸಂತೋಷ್ ಕೊಪ್ಪದ (25) ಅವರನ್ನು ವಿಧಾನಸೌಧ ಠಾಣೆ…

ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ರಾಘವೇಂದ್ರ ಎಂಬುವವರೇ ರಾಜುನಾಯ್ಕ್ ಅವರಿಗೆ ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಮಾಯಗೊಂಡ ಗ್ರಾಮ ಪಂಚಾಯತ್ ಟೆಂಡರ್ ಕೊಡಿಸುತ್ತೇನೆ ಎಂದು ಹೇಳಿ…

ಕಾಂಗ್ರೆಸ್​ ಸರ್ಕಾರದಿಂದ  ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, ಇಂದು 10 ಜನ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪೃಥ್ವಿಕ್ ಶಂಕರ್ ಹಾಗೂ…

ವಡ್ಡರಹಳ್ಳಿ ಗ್ರಾಮದ ಸರಹದ್ದಿಗೆ ಸೇರಿದ 23 ಎಕರೆ 30 ಗುಂಟೆ ವಿಸ್ತೀರ್ಣದ ಕೆರೆಯ ಹೂಳೆತ್ತಿ ಅಭಿವೃದ್ಧಿಪಡಿಸುವ ಕಾಮಗಾರಿಯು 75 ಲಕ್ಷ ರೂಪಾಯಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ…

ಉಡುಪಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸರ್ಕಾರ ಮುಂಗಾಗಿದ್ದೇ ಆದರೆ, ಸಮಯ, ಹಣ ಉಳಿತಾಯವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ…