Browsing: ರಾಜ್ಯ ಸುದ್ದಿ

ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಬಿ) ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ಸಂತೋಷ್ ಕೊಪ್ಪದ (25) ಅವರನ್ನು ವಿಧಾನಸೌಧ ಠಾಣೆ…

ಮಾಜಿ ಸಚಿವ ಹಾಲಪ್ಪ ಆಚಾರ್ ಗನ್ ಮ್ಯಾನ್ ರಾಘವೇಂದ್ರ ಎಂಬುವವರೇ ರಾಜುನಾಯ್ಕ್ ಅವರಿಗೆ ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಮಾಯಗೊಂಡ ಗ್ರಾಮ ಪಂಚಾಯತ್ ಟೆಂಡರ್ ಕೊಡಿಸುತ್ತೇನೆ ಎಂದು ಹೇಳಿ…

ಕಾಂಗ್ರೆಸ್​ ಸರ್ಕಾರದಿಂದ  ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, ಇಂದು 10 ಜನ ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಿಐಡಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪೃಥ್ವಿಕ್ ಶಂಕರ್ ಹಾಗೂ…

ವಡ್ಡರಹಳ್ಳಿ ಗ್ರಾಮದ ಸರಹದ್ದಿಗೆ ಸೇರಿದ 23 ಎಕರೆ 30 ಗುಂಟೆ ವಿಸ್ತೀರ್ಣದ ಕೆರೆಯ ಹೂಳೆತ್ತಿ ಅಭಿವೃದ್ಧಿಪಡಿಸುವ ಕಾಮಗಾರಿಯು 75 ಲಕ್ಷ ರೂಪಾಯಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ…

ಉಡುಪಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸರ್ಕಾರ ಮುಂಗಾಗಿದ್ದೇ ಆದರೆ, ಸಮಯ, ಹಣ ಉಳಿತಾಯವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ…

ಬೆಂಗಳೂರು: ನೆಕ್ಸಸ್ ಕೋರಮಂಗಲ ಪಬ್ ನಲ್ಲಿ ಓಣಂ ಆಚರಿಸುತ್ತಿದ್ದ ಕೇರಳದ ಐದು ಯುವಕರ ಮೇಲೆ ಗುಂಪೊಂದು ದಾಳಿ ನಡೆಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಕೇರಳ ಯುವಕರು…

ಬೆಂಗಳೂರು: ತಮಿಳುನಾಡಿ ಕಾವೇರಿ ನೀರನ್ನು ಎಷ್ಟು ಬಳಸಿಕೊಂಡಿದೆ ಎಂದು ವಾದ ಮಾಡದೇ ರಾಜ್ಯ ಸರ್ಕಾರ ನಮ್ಮ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

“ಶಾಸಕರದ್ದು ಒಂದಷ್ಟು ಬೇಡಿಕೆಗಳು, ತೊಂದರೆಗಳು ಇರುತ್ತವೆ, ಅವುಗಳನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಳ್ಳಬಾರದೇ? ಶಾಸಕರು ತಮ್ಮ ನೋವು ಸಮಸ್ಯೆ ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?” ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ತಿಳಿಸಿದರು.…

ತುರುವೇಕೆರೆ: ಹಿಂದಿನ ಸರ್ಕಾರದಲ್ಲಿ ಚುನಾವಣೆಗೆ ಮುನ್ನ ಮಂಜೂರಾಗಿದ್ದ 3,375 ಮನೆಗಳನ್ನು ಈಗಿನ ಸರ್ಕಾರ ಕುಣಿಗಲ್ ಕ್ಷೇತ್ರಕ್ಕೆ ವರ್ಗಾವಣೆಗೊಂಡಿದ್ದ ಹಿನ್ನೆಲೆಯಲ್ಲಿ ನಾವು ಹಮ್ಮಿಕೊಂಡಿದ್ದ ವಸತಿ ಸಚಿವರ ಕಚೇರಿಯ ಮುಂದೆ…

ಲಿವ್-ಇನ್-ರಿಲೇಶನ್‌ ಶಿಪ್‌ ಗಳು ಮದುವೆಯ ಸಂಸ್ಥೆಯನ್ನು ನಾಶಮಾಡುವ ತಂತ್ರವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಗಮನಿಸಿದೆ. ಋತುಮಾನಕ್ಕೆ ಅನುಗುಣವಾಗಿ ಪಾಲುದಾರರನ್ನು ಬದಲಾಯಿಸುವುದು ಆರೋಗ್ಯಕರ ಮತ್ತು ಸ್ಥಿರ ಸಮಾಜದ ಸಂಕೇತವಲ್ಲ…