Browsing: ರಾಜ್ಯ ಸುದ್ದಿ

ಬೆಂಗಳೂರು: ಆರೋಪ ಪಟ್ಟಿಯಿಂದ ಹೆಸರು ಕೈಬಿಡುವುದಕ್ಕೆ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೈಬರ್ ಪೊಲೀಸ್ ಠಾಣೆ ಹೆಡ್‌ ಕಾನ್‌ ಸ್ಟೆಬಲ್ ಎಂ. ಲೋಕೇಶ್ ಅವರನ್ನು…

ರಾಜ್ಯದಲ್ಲಿ ನನ್ನನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಕಚೇರಿಯಲ್ಲಿ ಷಡ್ಯಂತ್ರ ನಡೀತಿದೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಪಕ್ಷೀಯರ ವಿರುದ್ಧವೇ…

ಹಲವು ಬೇಡಿಕೆ ಈಡೇರಿಸುವಂತೆ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸರ್ಕಾರಕ್ಕೆ ನೀಡಿದ್ದ ಗಡುವು ಅಂತ್ಯಗೊಂಡಿದ್ದು, ಪ್ರತಿಭಟನೆಯ ಮುಂದುವರಿದ ಭಾಗವಾಗಿ ‘ಬೆಂಗಳೂರು ಬಂದ್‌’ಗೆ ನಿರ್ಧರಿಸಿವೆ. ಸರ್ಕಾರ ಯಾವುದೇ…

ಜನಾಂಗೀಯ ಸಂಘರ್ಷ ತಾರಕಕ್ಕೇರಿರುವ ಮಣಿಪುರದಲ್ಲಿ ಮತ್ತೆ ಘರ್ಷಣೆ. ಚುರಾಚಂದ್‌ ಪುರ ಮತ್ತು ಬಿಷ್ಣುಪುರ ಜಿಲ್ಲೆಗಳ ಗಡಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು…

ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಶ್ರೀಮತಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ…

ಬೆಂಗಳೂರು: ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಪ್ರಕರಣಕ್ಕೆ ಇನ್ನೂ ನಿಖರ ಕಾರಣ ಪತ್ತೆಯಾಗಿಲ್ಲ. ಆದರೆ ಈ ಬೆಂಕಿ ಅವಘಡ ಹಾಗೂ ಮಧುರೈನಲ್ಲಿ…

ಬೆಂಗಳೂರು : ಜಿಎಸ್‌ಟಿ ನಕಲಿ ರಸೀದಿ ಬಳಸಿ ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿದ್ದ ಜಾಲವನ್ನು ವಾಣಿಜ್ಯ ತೆರಿಗೆ ಇಲಾಖೆಯ ಬೆಂಗಳೂರು ದಕ್ಷಿಣ ವಲಯದ ಅಧಿಕಾರಿಗಳು ಪತ್ತೆ ಹಚ್ಚಿ,…

ಜೆಡಿಎಸ್​ ಶಾಸಕರಿಗೆ ರಾಜ್ಯ ಸರ್ಕಾರ ಶಾಕ್​ ಕೊಟ್ಟಿದೆ. ಜೆಡಿಎಸ್​ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಶಿಫ್ಟ್​​​ ಮಾಡಿದ್ದು ಕಾಂಗ್ರೆಸ್​​ ಕ್ಷೇತ್ರದ ಶಾಸಕರಿಗೆ ಮನೆ ಮಂಜೂರು ಮಾಡಿದೆ. ತುರುವೇಕೆರೆಗೆ…

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಹುಣಸನಹಳ್ಳಿ ಬಳಿ ನಡೆದಿದೆ. ಮೃತವ್ಯಕ್ತಿಯನ್ನುಮುನಿರಾಜು(56) ಎಂದು ಗುರುತಿಸಲಾಗಿದೆ.ಮೃತ ಮುನಿರಾಜು ಕಳೆದ…

ಬೆಂಗಳೂರು ಪೊಲೀಸ್ ಇಲಾಖೆಯ ಈಶಾನ್ಯ ವಿಭಾಗದಲ್ಲಿ ‘ಪೊಲೀಸ್ ಮಾರ್ಷಲ್’ಗಳಾಗಿ 700 ಮಂದಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು. ಆರೋಹಣ…