Browsing: ರಾಜ್ಯ ಸುದ್ದಿ

ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ನಿವಾಸಿ ಶಶಿಧರ್ ಮೃತ ಯುವಕ. ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿದ್ದನು.…

ಭ್ರಷ್ಟಾಚಾರದಲ್ಲಿ ಸಚಿವ ಚಲುವರಾಯಸ್ವಾಮಿಗೆ ಮೊದಲ ಸ್ಥಾನ. ಚಲುವರಾಯಸ್ವಾಮಿ 300ರಿಂದ 400 ಕೋಟಿ ಹಣ ಲೂಟಿ ಹೊಡೆದಿದ್ದಾನೆ ಎಂದು ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಮಾಜಿ ಶಾಸಕ ಸುರೇಶ್ ಗೌಡ…

ಬೆಂಗಳೂರು: ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಶಾಸಕರು ಬರೋದಾದರೆ ಅವರನ್ನು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಬಿಜೆಪಿ ಶಾಸಕರಿಗೆ ಆಹ್ವಾನ ನೀಡಿದ್ದಾರೆ.…

ಹರಿಯಾಣದ ನುಹ್ ಮತ್ತು ಗುರುಗ್ರಾಮ್‌ ನಲ್ಲಿ ನಡೆದ ಕೋಮು ಗಲಭೆಗೆ ಸಂಬಂಧಿಸಿದಂತೆ ಬಜರಂಗದಳ ಸದಸ್ಯ ಮತ್ತು ಗೋರಕ್ಷಕ ಬಿಟ್ಟು ಬಜರಂಗಿಯನ್ನು ಬಂಧಿಸಲಾಗಿದೆ. ಬಿಟ್ಟು ಮತ್ತು ಅವರ ಬಜರಂಗದಳದ…

ಕಾಂಗ್ರೆಸ್‌ನವರು ಸಮಾನತೆ ತರುತ್ತೇವೆ ಎಂದು ಹೇಳ್ತಾರೆ. ಇವರು ಯಾವುದರಲ್ಲಿ ಸಮಾನತೆ ತರುತ್ತಾರೆ. ಪುಕ್ಕಟೆ ಕೊಡುವ ಮೂಲಕ ಎಲ್ಲರೂ ಕೈ ಒಡ್ಡುವಂತೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಎಚ್.…

ಮಳೆಯ ಕೊರತೆಯಿಂದ ಇಳುವರಿ ಕುಂಠಿತವಾಗಿರುವ ಪರಿಣಾಮ ಒಂದು ಕೆ. ಜಿ. ಏಲಕ್ಕಿ ಬಾಳೆ ಹಣ್ಣು ಕ 100 ರಂತೆ ಮಾರಾಟವಾಗುತ್ತಿದೆ. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಹಿನ್ನೆಲೆಯಲ್ಲಿ…

ಬೆಂಗಳೂರು: ಕಾಂಗ್ರೆಸ್‌ ನ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿಯವರೆಗೆ 1 ಕೋಟಿಗೂ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ ಸುಮಾರು 1.08 ಕೋಟಿ ಅರ್ಜಿ…

ಇಂದು ಬೆಳಗ್ಗೆ 8.30ಕ್ಕೆ ಚಂದ್ರಯಾನ 3 ಅಂತಿಮ ಕಕ್ಷೆಯ ಅವರೋಹಣ. ಚಂದ್ರನಿಂದ 100 ಕಿ.ಮೀ ದೂರದಲ್ಲಿರುವ ಕಕ್ಷೆಗೆ ಶೋಧಕವನ್ನು ಹಾಕುವುದು ಗುರಿಯಾಗಿದೆ. ಇದೇ ತಿಂಗಳ 23ರಂದು ಚಂದ್ರನ…

ಏಳು ವರ್ಷ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ನಿವೃತ್ತ ಪಿಎಸ್ಐ ಅಬ್ದುಲ್ ಹಫೀಜ್‌ ನನ್ನು (74) ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಠಾಣೆ…

ನನಗೆ ಎಲ್ಲರ ಕಥೆಯೂ ಗೊತ್ತಿದೆ. ಯಾರು, ಯಾವಾಗ, ಯಾರ ಹತ್ತಿರ, ಏನು ಮಾತನ್ನಾಡಿದ್ದಾರೆ? ನಮ್ಮ ಅಶೋಕ್ ಚಕ್ರವರ್ತಿ, ನವರಂಗಿ ನಾರಾಯಣ, ಮಹಾಲಕ್ಷ್ಮಿಲೇಔಟ್ ಎಂಎಲ್, ಕುಮಾರಸ್ವಾಮಿ, ಹೀಗೆ ಎಲ್ಲರೂ…