Browsing: ರಾಜ್ಯ ಸುದ್ದಿ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ – 2023ರ ಮಹೋತ್ಸವ ಆಚರಿಸುವ ಸಂಬಂಧ, ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವ ಆಚರಣಾ ಸಮಿತಿಯ…

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಸಮಾಧಾನ ಮೂಡಿದ ಹಿನ್ನೆಲೆ ಹೈಕಮಾಂಡ್ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ 19 ಸಚಿವರಿಗೆ ದೆಹಲಿಗೆ ಕರೆದಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿ.…

ಹೆಚ್ ಡಿ ಕೋಟೆ: ತಾಲೂಕಿನ ಅಣ್ಣೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸಿದ್ದಮ್ಮ ಜವರಾಜಯ್ಯ ಉಪಾಧ್ಯಕ್ಷರಾಗಿ ಸುಮ ಗಜೇಂದ್ರ ಆಯ್ಕೆಯಾಗಿದ್ದಾರೆ. ಇಂದು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು ಮತ್ತು…

ನಮ್ಮದು ದಾಸೋಹ ಹಾಗೂ ಶಿಕ್ಷಣ ಪರಂಪರೆ ಹಾಗಾಗಿ ಪ್ರತಿಯೊಬ್ಬರನ್ನ ನಮ್ಮ ಜೊತೆಗೆ ಕರೆದುಕೊಂಡು ಹೋಗುವುದು ನಮ್ಮ ವೀರಶೈವ ಲಿಂಗಾಯತ ಧರ್ಮದ ಸಿದ್ಧಾಂತವೆಂದು ಬೆಟ್ಟದಹಳ್ಳಿಯ ಚಂದ್ರಶೇಖರ ಸ್ವಾಮೀಜಿ ತಿಳಿಸಿದರು.…

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವಿಪ್ರತೃಯಿ ಪರಿಷತ್ ತುರ್ತು ಸಭೆಯಲ್ಲಿ, ಸಂಕಷ್ಟಕ್ಕೆ ಸಿಲುಕಿರುವ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರ ಹಿತರಕ್ಷಣೆಗೆ ಧಾವಿಸುವ ನಿರ್ಣಯ ಕೈಗೊಳ್ಳಲಾಯಿತು. ರಾಜ್ಯ ಹೈಕೋರ್ಟಿನ ನಿವೃತ್ತ…

ಮಧುಗಿರಿ : ಸ್ವಂತ ‘ ಮನೆಗೆ ಓಡಾಡಲು ಇದ್ದ ರಸ್ತೆಗೆ ಕೆಲವರು ಗುಂಡಿ ತೆಗೆದ ಕಾರಣ ಮಹಿಳೆಯೊಬ್ಬರು ಠಾಣೆ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಘಟನೆ ನಡೆದಿದೆ.ತಾಲೂಕಿನ…

ಸೇವಾದಳ ಕಾಂಗ್ರೆಸ್ ಪಕ್ಷದ ಬೆನ್ನೆಲುಬು, ಸೇವಾದಳ ಬಲಿಷ್ಠವಾದರೆ ಪಕ್ಷ ಬಲಿಷ್ಠವಾದಂತೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು. ಗುಬ್ಬಿ ಪಟ್ಟಣದ ಪಟ್ಟಣದ ಪರಿವೀಕ್ಷಣಾ…

ತುರುವೇಕೆರೆ: ದಬ್ಬೇಘಟ್ಟ ಏತ ನೀರಾವರಿ ಯೋಜನೆಗೆ ನಮ್ಮ ಸರ್ಕಾರದ ಅವಧಿಯಲ್ಲಿ ಕಾಮಗಾರಿ ನಡೆದಿಲ್ಲ ಹಾಗೂ ಯಾವುದೇ ಹಣ ಬಿಡುಗಡೆಯಾಗಿಲ್ಲ ಎಂದು ಜನರನ್ನು ಶಾಸಕರು ತಪ್ಪುದಾರಿಗೆ ಎಳೆಯುತಿದ್ದಾರೆ ಎಂದು…

ವಿವಿಧ ಕಾಯಿಲೆಗಳಿಗೆ ಶಸ್ತ್ರಚಿಕಿತ್ಸೆ ಸಂಬಂಧ ನಗರದ ಆಸ್ಪತ್ರೆಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ವಿದೇಶಿಗರು ಕೂಡ ಹೃದಯ ಸಂಬಂಧಿ ಸಮಸ್ಯೆ, ಮೂಳೆ ಮುರಿತ, ಮೂತ್ರಪಿಂಡ ಸಮಸ್ಯೆಯಂತಹ…

ಕಂದಾಯ ಇಲಾಖೆಯಲ್ಲಿ ತಾಂಡವವಾಡುತ್ತಿದ್ದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಚಿವ ಕೃಷ್ಣ ಬೈರೇಗೌಡ ಮುಂದಾಗಿದ್ದಾರೆ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ…