Browsing: ರಾಜ್ಯ ಸುದ್ದಿ

ಹಿಮಾಚಲ ಪ್ರದೇಶದಲ್ಲಿ ಮಳೆಗೆ 50 ಮಂದಿ ಬಲಿ. ಸಿಲುಕಿರುವ ಸುಮಾರು 20 ಮಂದಿಯನ್ನು ರಕ್ಷಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಶಿಮ್ಲಾ ಮತ್ತು ಮಂಡಿಯಲ್ಲಿ ಭಾರೀ ಮಳೆಯಾಗಿದೆ. ಸ್ವಾತಂತ್ರ್ಯ ದಿನಾಚರಣೆಯ…

ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ ಘಟನೆ ನಡೆದಿದೆ. ರಾಜ್ಯ…

ರಸ್ತೆ, ಬಂದರು, ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಅಂತರಾಜ್ಯ ರಸ್ತೆಗಳನ್ನು ಖಾಸಗಿ-ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಿ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ…

ಮಳೆ ಕಡಿಮೆಯಾದ ಹಿನ್ನೆಲೆ ಟೊಮೆಟೊ ಬೆಲೆ ಇಳಿಕೆಯಾಗಿದೆ. ಬೆಲೆ ಇಳಿಕೆಯಾಗುತ್ತಿದ್ದಂತೆ ಗ್ರಾಹಕರು ಫುಲ್ ಖುಷ್ ಆಗಿದ್ದಾರೆ. ಆದ್ರೆ ಮತ್ತೊಂದು ಕಡೆ ಸದ್ದಿಲ್ಲದೆ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಕಳೆದ…

ರಾಜ್ಯದಲ್ಲಿ ಕಾಂಗ್ರೆಸ್‌ ಗೆ ಅಧಿಕಾರ ಸಿಕ್ಕಿದೆ ಎಂದು ಲೂಟಿ ಹೊಡೆಯುವುದಲ್ಲ. ಎಂದು ಹೆಚ್. ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ…

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ನ್ಯಾಯಯುತವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕೂಡಲೇ ನೇಮಕಾತಿ ಆದೇಶ ನೀಡಬೇಕು’ ಎಂದು ಆಯ್ಕೆಯಾದ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.…

‘ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ವೈದ್ಯರು ಬಯಸುತ್ತಿಲ್ಲ. ಕನಿಷ್ಠ ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿದ್ದೇವೆ’ ಎಂದು ಗೃಹ ಸಚಿವ ಡಾ.…

2024 ರ ಲೋಕಸಭಾ ಚುನಾವಣೆಗೆ ಹಾವೇರಿ ಗದಗ ಕ್ಷೇತ್ರದಿಂದ ನನ್ನ ಪುತ್ರ ಕೆ. ಇ. ಕಾಂತೇಶ್ ಕೂಡ ಪ್ರಬಲ ಆಕಾಂಕ್ಷಿ ಎಂದು ಮಾಜಿ ಉಪ-ಮುಖ್ಯಮಂತ್ರಿ ಹಾಗೂ ಬಿಜೆಪಿ…

ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡ ಬಳಿಕ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಶೌಚಾಲಯ ನಿರ್ವಹಣೆಯನ್ನು ಹೊರ ಗುತ್ತಿಗೆಗೆ ನೀಡಲು ಯೋಜನೆ ರೂಪಿಸಿದೆ. ಸಾರ್ವಜನಿಕ ಶೌಚಾಲಯಗಳ ಬಗ್ಗೆ ನಿಗಾ ವಹಿಸದಿರುವ ಕುರಿತು ಕೆಲವು…

ರಾಜ್ಯದ ಜನರು ಶಾಂತಿ, ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಬದುಕಬೇಕಾದರೆ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ 2022’ ಮತ್ತು ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ…