Browsing: ರಾಜ್ಯ ಸುದ್ದಿ

ಶಿಕ್ಷಣ ಕ್ಷೇತ್ರದ ತಜ್ಞರೊಂದಿಗೆ ಚರ್ಚಿಸಿದ ನಂತರವೇ ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳ…

ಕಾಂಗ್ರೆಸ್‌ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಆರಂಭದಿಂದಲೂ ಗೋಚರಿಸುತ್ತಿದ್ದು, ಬಿ. ಕೆ. ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪ ಮುಖ್ಯಮಂತ್ರಿ ಡಿ.…

ತುಮಕೂರು: ಕಳೆದ ಮೂರು ದಿನಗಳಿಂದಲೂ ತುಮಕೂರು ಜಿಲ್ಲೆಯಾದ್ಯಂತ ವಿವಿಧಡೆ ಉತ್ತಮ ಮಳೆ ಆಗುತ್ತಿದ್ದು, ಜಿಟಿ ಜಿಟಿ ಮಳೆಯಿಂದಾಗಿ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ತುಮಕೂರು ಜಿಲ್ಲೆಯಲ್ಲಿ ದಿನವಿಡೀ ಸುರಿಯುತ್ತಿರುವ…

ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ. ಆರ್. ನಾರಾಯಣ್ ಅವರನ್ನು ಅಮಾನತುಗೊಳಿಸಲಾಗಿದೆ. ಮಾರ್ಚ್‌ನಲ್ಲಿ ಸ್ಥಳ ನಿಯುಕ್ತಿಗೊಳಿಸುವ ಸಮಾಲೋಚನಾ ಸಭೆಗೂ…

ಕರ್ನಾಟಕ ಪೊಲೀಸ್ ಪ್ರಾಧಿಕಾರದ ಅಧ್ಯಕ್ಷ ಮತ್ತು ಇಬ್ಬರ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಎರಡು ವಾರ ಗಡುವು ನೀಡಿರುವ ಹೈಕೋರ್ಟ್, ‘ಒಂದೊಮ್ಮೆ ಈ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ…

ಕರ್ನಾಟಕ ರಾಜ್ಯ ಮೀಸಲು ಪಡೆ (ಕೆಎಸ್‌ಆರ್‌ಪಿ) ರಜೆ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಲು ಹಿರಿಯ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಎಡಿಜಿಪಿಗೆ ಸಿಬ್ಬಂದಿಯೊಬ್ಬರು ದೂರು ನೀಡಿದ್ದಾರೆ.…

ಕೇಳಿದಷ್ಟು ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡದಿದ್ದರೆ ಹೈಕೋರ್ಟ್‌ ನ್ಯಾಯಮೂರ್ತಿಗಳನ್ನು ಕೊಲೆ ಮಾಡುವುದಾಗಿ ವಾಟ್ಸ್ ಆ್ಯಪ್ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಕೇಂದ್ರ ವಿಭಾಗದ…

ರಾಜ್ಯದಲ್ಲಿ ನೂತನವಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಅಷ್ಟೇ ಕಳೆದಿದೆ. ಆದ್ರೆ, ಇದು ಸಾಮಾನ್ಯ ಸರ್ಕಾರ ಅಲ್ಲ. 60% ಸರ್ಕಾರ ಎಂದು ಕೇಂದ್ರ ಸಚಿವೆ…

ಕಳೆದೊಂದು ತಿಂಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದ ಕೃಷ್ಣರಾಜಸಾಗರ, ಕೊನೆಗೂ ಬೆಂಗಳೂರಿನ ಜನತೆಗೆ ಗುಡ್‌ ನ್ಯೂಸ್ ಕೊಟ್ಟಿದೆ. ಕಳೆದ ಜೂನ್ ತಿಂಗಳ ಆರಂಭದಲ್ಲಿಯೇ ಮುಂಗಾರು ಮಳೆ ಆರಂಭವಾಗಬೇಕಿತ್ತು. ಆದ್ರೆ, ಸರಿಯಾದ…

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ದೇಶದ ನಾನಾ ರಾಜ್ಯಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ…