Browsing: ರಾಜ್ಯ ಸುದ್ದಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಹೆಸರಿನಲ್ಲಿ ನಕಲಿ ವೆಬ್‌ ಸೈಟ್ ಸೃಷ್ಟಿಸಿದ್ದ ಮೂವರು ಆರೋಪಿಗಳನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವೆಂಕಟೇಶ್, ಧರಣೇಶ್ ಹಾಗೂ…

ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಹಣ ವಸೂಲಿ ಮಾಡಿದ ಆರೋಪದಡಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಕನ್ನಡ ಚಿತ್ರರಂಗದಲ್ಲಿ ‘ಸ್ವಯಂಕೃಷಿ’ ಎಂಬ ಚಿತ್ರ ನಿರ್ಮಾಣ ಮಾಡಿ, ನಟಿಸಿದ್ದ ವೀರೇಂದ್ರ…

ಅತ್ಯುತ್ತಮ ತನಿಖೆಗಾಗಿ ನೀಡಲಾಗುವ 2023ರ ಸಾಲಿನ ಗೃಹಮಂತ್ರಿಗಳ ಪದಕವನ್ನು ಕೇಂದ್ರ ಗೃಹ ಸಚಿವಾಲಯ ಶನಿವಾರ ಪ್ರಕಟಿಸಿದ್ದು, ರಾಜ್ಯದ ಐವರು ಪೊಲೀಸ್ ಅಧಿಕಾರಿಗಳು ಈ ಪಟ್ಟಿಯಲ್ಲಿದ್ದಾರೆ. ಒಟ್ಟಾರೆ ದೇಶದ…

ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಹೇಶ್ವರಿನಗರದಲ್ಲಿ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದ ಕೊಲೆ ಪ್ರಕರಣವನ್ನು ಕೆಲ ಗಂಟೆಗಳಲ್ಲೇ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 21 ವರ್ಷದ ಯುವತಿಯ ಕತ್ತು…

ಇಡ್ಲಿ ತಯಾರಿಕೆಗೆ ಬಳಸುವ ಬಿಸಿ ನೀರಿನ ಬಾಯ್ಲರ್ ಸ್ಫೋಟಗೊಂಡು ಮೂವರು ಗಾಯಗೊಂಡಿರುವ ಘಟನೆ ನಾಗರಭಾವಿಯ ನಮ್ಮೂರ ತಿಂಡಿ ಹೋಟೆಲಿನಲ್ಲಿ ನಡೆದಿದೆ. ಕಿಚನ್ ನಲ್ಲಿ ಕೆಲಸ ಮಾಡುವ ಐಶ್ವರ್ಯ…

ಆಟೋ ಚಾಲಕನೋರ್ವ ಆಟೋ ರಿಕ್ಷಾದ ಹಿಂಬದಿ ಮಾರಕಾಸ್ತ್ರವನ್ನು ಅಳವಡಿಸಿ ಪುಂಡಾಟ ಮೆರೆದ ಘಟನೆ ನಡೆದಿದ್ದು, ಇದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಚಾಲಕನ ವಿರುದ್ಧ ಕ್ರಮಕ್ಕೆ…

ರಾಜ್ಯ ಬಿಜೆಪಿಯಲ್ಲಿ ಸದ್ಯ ಸಂಘಟನಾತ್ಮಕವಾಗಿ ಕೆಲ ಹುದ್ದೆಗಳು ಭರ್ತಿಯಾಗಬೇಕಿದೆ. ಅತ್ತ ಕಾಂಗ್ರೆಸ್‌ನಲ್ಲಿ ಒಬ್ಬ ರಾಜ್ಯಾಧ್ಯಕ್ಷ, ಅವರ ಕೈ ಕೆಳಗೆ 5 ಕಾರ್ಯಾಧ್ಯಕ್ಷ ಹುದ್ದೆಯನ್ನು ನೇಮಕ ಮಾಡಲಾಗಿದೆ. ಆ…

ಕೇಂದ್ರ ಸರ್ಕಾರವು ಸರ್ವಾಧಿಕಾರ ನಡೆಸುತ್ತಿದೆ. ಸ್ವಾಯತ್ತ ಸಂಸ್ಥೆಗಳನ್ನು ಹಿಡಿತಕ್ಕೆ ತೆಗೆದುಕೊಂಡು ತನ್ನ ವಿರೋಧಿ ಪಕ್ಷದ ಸರ್ಕಾರಗಳನ್ನು ಕಟ್ಟಿಹಾಕುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಸುಪ್ರೀಂ ಕೋರ್ಟ್‌ ತೀರ್ಪಿಗೆ ವಿರುದ್ಧವಾಗಿ ದೆಹಲಿ…

2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚು ಸ್ಥಾನ ಗೆಲ್ಲಲು ವೇದಿಕೆ ಸಿದ್ಧವಾಗುತ್ತಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಇದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದಾರೆ.…

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ವೈಷಮ್ಯ ಬೆಳೆದು ತಲ್ವಾರ್‌ನಿಂದ ಸ್ನೇಹಿತ ಹಾಗೂ ಆತನ ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ…