Browsing: ರಾಜ್ಯ ಸುದ್ದಿ

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಹಿನ್ನೆಲೆ ಕನ್ನಡ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಸೋಮವಾರ ಬಂಧಿಸಿ, ಬಿಡುಗಡೆ ಮಾಡಲಾಗಿತ್ತು.…

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಮಂಗಳವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿ, ಮನವಿ…

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ಅಂತ್ಯವಾಗಿದ್ದು, ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ಜಾಮೀನು ಆದೇಶವನ್ನು…

ಕನ್ನಡದ ದಿ ವಿಲನ್ ಚಿತ್ರದ ನಟಿ ಆ್ಯಮಿ ಜಾಕ್ಸನ್ ಅವರು ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಶುಭವಾರ್ತೆಯನ್ನು ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಗಂಡು…

ಬೆಂಗಳೂರು: ನೀವು ಎಷ್ಟು ಬಾರಿ ತಿರುಗಿಸಿ ಮುರುಗಿಸಿ ಕೇಳಿದ್ರು ಅಷ್ಟೇ… ರಾಜಣ್ಣ ದೂರು ಕೊಟ್ಟರೆ ತನಿಖೆ ಮಾಡ್ತೀವಿ ಅಂತ ಗೃಹ ಸಚಿವ ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ…

ಬೆಂಗಳೂರು: ತನ್ನ ಫೇಸ್ ಬುಕ್ ಪೋಸ್ಟ್ ಗೆ ಕಾಮೆಂಟ್ ಮಾಡಿದ್ದ ವ್ಯಕ್ತಿಗೆ ಕೊಳಕು ಭಾಷೆಯಲ್ಲಿ ಭೈರತಿ ಸುರೇಶ್ ನಿಂದಿಸಿರುವ ಕೆಲವು ಸ್ಕ್ರೀನ್ ಶಾಟ್ ವೈರಲ್ ಆದ ಬೆನ್ನಲ್ಲೇ…

ಬೆಳಗಾವಿ: ನವಜಾತ ಶಿಶುವನ್ನು ಕೊಂದು ತಿಪ್ಪೆಗೆಸೆದ ಆರೋಪದ ಮೇಲೆ ಯುವ ಜೋಡಿಯೊಂದನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಕಿತ್ತೂರು ಬಳಿಯ ಅಂಬಡಗಟ್ಟಿ ಗ್ರಾಮದ ಮಹಾಬಲೇಶ್ ಕಾಮೋಜಿ (31) ಮತ್ತು…

ತುಮಕೂರು: ಹನಿಟ್ರ್ಯಾಪ್ ವಿಚಾರದಲ್ಲಿ ಜಡ್ಜ್ ಗಳು ಸೇರಿದ್ದಾರೆ ಎಂದು ನಾನು ಹೇಳಿಯೇ ಇಲ್ಲ ಅದು ಸುಳ್ಳು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ…

ಶಿವಮೊಗ್ಗ: ಬಿರುಬಿಸಿಲಿನಲ್ಲಿ ಕಲ್ಲಂಗಡಿ ಹಣ್ಣಿಗೆ ಉತ್ತಮ ಬೇಡಿಕೆಯಿತ್ತು. ಆದ್ರೆ, ಕಲ್ಲಂಗಡಿ ಹಣ್ಣಿಗೆ ಕಲರ್ ಇಂಜೆಕ್ಷನ್ ಮಾಡುತ್ತಿದ್ದಾರೆ ಎನ್ನುವ ವದಂತಿಗಳ ಹಿನ್ನೆಲೆ ವ್ಯಾಪಾರಿಗಳು ಮಾತ್ರವಲ್ಲ, ರೈತರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.…

ಬೆಂಗಳೂರು: ಹನಿಟ್ರ್ಯಾಪ್ ಯತ್ನ ಪ್ರಕರಣ ರಾಜ್ಯದಲ್ಲಿ ರಾಜಕೀಯ ತಿರುವು ಪಡೆದುಕೊಂಡಿದ್ದು, ಪ್ರಭಾವಿ ನಾಯಕನ ಪಾತ್ರದ ಬಗ್ಗೆ ಸಚಿವರು ಮತ್ತು ಶಾಸಕರ ಗುಂಪು ಹೈಕಮಾಂಡ್ ನ್ನು ಭೇಟಿ ಮಾಡಲು…