Browsing: ರಾಜ್ಯ ಸುದ್ದಿ

ವಿಜಯಪುರ ಜಿಲ್ಲೆಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಹಾಂಗ್‌ಕಾಂಗ್ ಮೂಲದ ಟಾಲ್ ಅಪಾರೆಲ್ಸ್ ಜವಳಿ ಹಾಗೂ ಸಿದ್ಧ ಉಡುಪು ಉತ್ಪಾದನಾ ಕಂಪನಿಯು 700 ರಿಂದ 800 ಕೋಟಿ ರೂ…

ಕರ್ನಾಟಕ ಲೇಖಕಿಯರ ಸಂಘ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತೆ ಆರ್. ಪೂರ್ಣಿಮಾ ಅವರಿಗೆ ‘ನಾಗಮಣಿ ಎಸ್. ರಾವ್ ದತ್ತಿ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಸಾಹಿತಿ ಕಮಲಾ…

ಎಸ್ ಪಿ ರೋಡ್ ನಲ್ಲಿ ಅಂಗಡಿ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಫುಟ್ ಪಾತ್ ವ್ಯಾಪಾರಿಯಿಂದ ಅಂಗಡಿ ಸಿಬ್ಬಂದಿ ಮೇಲೆ ಹಲ್ಲೆ…

ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ದೊರೆತಿದ್ದು, ಇದರಿಂದ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಪರಿವರ್ತಿಸಲಾಗುವುದು. 10ನೇ ತರಗತಿವರೆಗೆ ಎರಡು ಮೊಟ್ಟೆ ನೀಡುವ ಕಾರ್ಯಕ್ರಮದಿಂದ…

ಕಳೆದ ವಾರ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೃತ್ತಿ ವೈಷಮ್ಯಕ್ಕೆ ಹತ್ಯೆ ಮಾಡಿದ್ದ ಮೂವರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಆನಂದ್ ಎಂಬಾತನನ್ನು…

ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ ಎಂದು…

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಯಲಹಂಕ ತಾಲೂಕಿನ ಅನಂತಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅಪಘಾತದ ವಿಡಿಯೋ…

ಜೈನಮುನಿಗಳ ಹತ್ಯೆಗೆ ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಾರಾಯಣ ಮಾಳಿ, ಹುಸೇನ್ ಢಾಲಾಯತ್ ಬಂಧಿತ ಆರೋಪಿಗಳು. ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ನಾರಾಯಣ…

ಬೆಂಗಳೂರು: ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ 80 ಮಂದಿ ಕನ್ನಡಿಗರು ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಮರಳಿ ಕರೆತರಲು ಅಗತ್ಯ ಎಲ್ಲಾ ನೆರವನ್ನು ನೀಡುವಂತೆ…

ಚಿತ್ರರಂಗದ ಬೇಡಿಕೆಯಂತೆಯೇ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲೇ ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಈ ಫಿಲ್ಮ್ ಸಿಟಿಯನ್ನು ಬೆಂಗಳೂರಿಗೆ ವರ್ಗಾಯಿಸುವ ಉದ್ದೇಶ…