Browsing: ರಾಜ್ಯ ಸುದ್ದಿ

ಜೀನ್ಸ್ ಪ್ಯಾಂಟ್‌ ಗಳಲ್ಲಿ ಡ್ರಗ್ಸ್ ಬಚ್ಚಿಟ್ಟುಕೊಂಡು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದೊಳಗೆ ಸಾಗಿಸುತ್ತಿದ್ದ ವಿಚಾರಾಣಾಧೀನ ಕೈದಿ ಶಾಹಿದ್ ಪಾಷಾ ಅಲಿಯಾಸ್ ನ್ಯಾರೊ ವಿರುದ್ಧ ಪ್ರಕರಣ ದಾಖಲಾಗಿದೆ. ‘ಜೈಲಿನ…

ವೀರಶೈವ ಲಿಂಗಾಯತ ಒಳ ಪಂಗಡಗಳ ಒಕ್ಕಟ್ಟಿನ ಮಾತಿನಂತೆ ನಡೆದರೆ ಮಾತ್ರ ಕಾರ್ಯ ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಖಿಲ ಭಾರತ ವೀರಶೈವ ಲಿಂಗಾಯತ…

ಶಾಲೆ ಕಟ್ಟಡ ಪೂರ್ಣಗೊಳ್ಳದೆ ಬಿಲ್ ಪಾವತಿ ಮಾಡಿರುವ ಇಬ್ಬರು ಎಂಜಿನಿಯರ್‌ಗಳನ್ನು ಅಮಾನತು ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಜರಾಜೇಶ್ವರಿನಗರ ವಲಯದ ಜ್ಞಾನಭಾರತಿ ವಾರ್ಡ್‌ನಲ್ಲಿ ಎರಡು ಅಂತಸ್ತಿನ ಶಾಲಾ…

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಮಣ್ಣಿಕೆರೆ ಮೇಲಿನ ಪೊಲೀಸರ ಹಲ್ಲೆ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಾಸಕ ಡಿ. ಎಸ್. ಅರುಣ್ ಅವರು ಒತ್ತಾಯಿಸಿದರು.…

ಕೊಮ್ಮಘಟ್ಟ ಸುತ್ತಲಿನ ಬಡಾವಣೆಗಳ ನಿವಾಸಿಗಳು, ಬಿಬಿಎಂಪಿ ವ್ಯಾಪ್ತಿಯ ನಿವಾಸಿಗಳು ಮನೆಯ ಕಸ, ತ್ಯಾಜ್ಯವನ್ನು ಕವರ್‌ನಲ್ಲಿ ಕಟ್ಟಿ ದ್ವಿಚಕ್ರವಾಹನಗಳಲ್ಲಿ ಬಂದು ರಸ್ತೆಯ ಬದಿಯಲ್ಲಿ ಬಿಸಾಡುತ್ತಿದ್ದಾರೆ. ಕಸ, ಕೋಳಿ, ಮೇಕೆ,…

ಬೆಂಗಳೂರು ಸೇರಿದಂತೆ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನಜೀವನ ಈಗಾಗ್ಲೆ…

ಕಟ್ಟಡ ಕಾಮಗಾರಿ ನಡೆಯುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 50 ಮೀಟರ್ಗಳಷ್ಟು ತಾಮ್ರದ ಕೇಬಲ್ ವೈರ್ ಕದಿಯುತ್ತಿದ್ದ ಹೌಸ್ ಕೀಪಿಂಗ್ ಸಿಬ್ಬಂದಿಯೊಬ್ಬರು ರೆಸ್ಟ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.…

ಬೆಂಗಳೂರು: ನಾನು ಯಾವುದಾದರೂ ವರ್ಗಾವಣೆ ವಿಷಯದಲ್ಲಿ ಭಾಗಿಯಾದ ದಾಖಲಾತಿ ನೀಡಿದರೆ ರಾಜಕೀಯ ನಿವೃತ್ತಿ ಆಗುವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು. ಇಂದು ಬೆಳಗ್ಗೆ…

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ…

2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು. ಶಾಸನ ರಚನಾ…