Browsing: ರಾಜ್ಯ ಸುದ್ದಿ

ವಿದ್ಯಾರ್ಥಿಗಳ ಮೇಲೆ ಶಾಲೆಗಳು ಕಠಿಣವಾದ ಶಿಸ್ತು ಕ್ರಮ ಜರುಗಿಸುವುದು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಕಾರಣ ಇಂತಹ ನೀತಿಯನ್ನು ಮರು ಪರಿಶೀಲಿಸಬೇಕು’ ಎಂದು ಹೈಕೋರ್ಟ್‌…

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ನಮ್ಮ ನಾಯಕರಾದ ಯಡಿಯೂರಪ್ಪನವರು ಹಾಕಿದ ಕಣ್ಣೀರಿನಲ್ಲಿ ಇಡೀ ಬಿಜೆಪಿ ಕೊಚ್ಚಿಕೊಂಡು ಹೋಯಿತು ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ.…

ಕೆ. ಆರ್. ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ…

ಬೆಂಗಳೂರು: ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಆರೋಗ್ಯ ಇಲಾಖೆಯ ಇ-ಸರ್ವೇ ಕೆಲಸದಿಂದ…

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ…

2023 ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಈಗ ಸೋಲಿನ ವಿಮರ್ಶೆ ಮಾಡಲು ಕಾರ್ಯಕರ್ತರೊಂದಿಗೆ ಹಿರಿಯ ನಾಯಕರು ಸಭೆ ನಡೆಸಿದ್ದಾರೆ. ಸಭೆಗಳಲ್ಲಿ ಕಾರ್ಯಕರ್ತರು ಆಕ್ರೋಶವನ್ನು ನಾಯಕರ ಎದುರುಗಡೆ…

ಟೊಮೇಟೋ ಬೆಲೆ 100 ರೂಪಾಯಿ ಗಡಿದಾಟಿದ್ದು, ಜನರು ಬೆಲೆ ಏರಿಕೆಯ ಶಾಕ್ ನಲ್ಲಿರುವಾಗಲೇ ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಟೊಮೆಟೊ ಬೆಲೆ…

ಹಾಸನ: ಕೆಂಪೇಗೌಡ ಜಯಂತಿಯನ್ನು ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಸರ್ಕಾರ ಆಚರಣೆ ಮಾಡುತ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ನಡೆಯುತ್ತಿದ್ದು, ಇದು 514 ನೇ ಜಯಂತಿಯಾಗಿದೆ.…

ಪೆರಿಫೆರಲ್ ವರ್ತುಲ ರಸ್ತೆ (ಪಿಆ‌ಆರ್) ಯೋಜನೆಯಡಿ ಸ್ವಾಧೀನ ಪಡೆಯುವ ಭೂಮಿಗೂ 2013ರ ಕೇಂದ್ರ ಸರ್ಕಾರದ ಭೂಸ್ವಾಧೀನ ಮತ್ತು ಪುನರ್ವಸತಿ ಕಾಯ್ದೆಯಡಿ ಪರಿಹಾರ ನೀಡಬೇಕು. ಇಲ್ಲದಿದ್ದರೆ, ಯೋಜನೆಯನ್ನೇ ಕೈಬಿಡಬೇಕು…

‘ಮಕ್ಕಳಿಗೆ ಜ್ಞಾನಾರ್ಜನೆ ಮುಖ್ಯ. ಜ್ಞಾನ ಪಡೆಯಬೇಕಾದರೆ ಶಿಕ್ಷಣ ಮುಖ್ಯ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು. ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ರಕ್ಷಾ…