Browsing: ರಾಜ್ಯ ಸುದ್ದಿ

ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅಂಬಾನಿ, ಅದಾನಿಯಂತಹ ಉದ್ಯಮಿಗಳು ಮುಂದೆ ಬಂದರೂ ಅವರಿಗೆ ಜಾಗ ಕೊಡುತ್ತೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ…

ಬಿಜೆಪಿ ಪಕ್ಷದ ವಿರುದ್ಧ ವಿವಿಧ ಭ್ರಷ್ಟಾಚಾರ ಆರೋಪ ಹೊರಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ವಿರುದ್ಧ…

ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿ ಸ್ಥಾನದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.ಪ್ರಮುಖ ದಲಿತ ಮುಖಂಡ, ಸಚಿವ ಡಾ.ಜಿ.ಪರಮೇಶ್ವರ ಅವರ ಹೇಳಿಕೆ ದಲಿತ ಸಿಎಂ ಚರ್ಚೆಗೆ ಎಡೆಮಾಡಿಕೊಟ್ಟಿದ್ದಲ್ಲದೆ, ಕಾಂಗ್ರೆಸ್ ಸರ್ಕಾರದೊಳಗೆ…

ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ…

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ರಾಜ್ಯದಲ್ಲಿ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದು, ಈ ವಿಚಾರದಲ್ಲಿ ಸರ್ಕಾರ ಕಿವಿ ಹಿಂಡಿ ಸೂಕ್ತ ಕ್ರಮ ಕೈಗೊಳ್ಳುವಂತೆ…

ತಾಪಮಾನ ಏರಿಕೆ, ಮಳೆ ಕೊರತೆಯಿಂದಾಗಿ ಇಳುವರಿ ಕುಂಠಿತವಾಗಿ ತರಕಾರಿ ಮತ್ತು ಸೊಪ್ಪಿನ ದರಗಳು ದುಪ್ಪಟ್ಟಾಗಿವೆ.ಬೀನ್ಸ್ ಮತ್ತು ಕ್ಯಾರೆಟ್ 7100ರ ಗಡಿ ದಾಟಿದ್ದು, ಗ್ರಾಹಕರಿಗೆ ಹೊರೆಯಾಗಿದೆ. ಕಳೆದ ವಾರ…

ಬೆಂಗಳೂರಿನ ಎಚ್‌ಎಎಲ್‌ ನಲ್ಲಿ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಖಾಸಗಿ ಕಂಪನಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿವೇಕ್ ಕುಮಾರ್ ಮೃತ ದುರ್ದೈವಿ ಎಂದು ಹೇಳಲಾಗಿದೆ.…

ತವರು ಮನೆಗೆ ತೆರಳಿದ್ದ ಪತ್ನಿಯನ್ನು ಕರೆತರಲು ಹೋಗಿದ್ದ ಪತಿರಾಯ ಪತ್ನಿಯನ್ನು ಕರೆತರದೆ ಅತ್ತೆಗೆ ಚಾಕು ಇರಿದಿರುವ ಘೋರ ಘಟನೆ ಬೆಂಗಳೂರಿನ ಇಬ್ಬಲೂರಿನಲ್ಲಿ ನಡೆದಿದೆ. ಅಳಿಯ ಮನೋಜ್ ಎಂಬುವರು…

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ಹಾಕುತ್ತಿದ್ದು, ಹೆಬ್ಬಾಳ ಫ್ಲೈಓವರ್ ಬಳಿ ಕಾಮಗಾರಿಯನ್ನ ಪರಿಶೀಲಿಸಿದ್ದಾರೆ. ಹೌದು ಟ್ರಾಫಿಕ್ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಖುದ್ದು ಉಪಮುಖ್ಯಮಂತ್ರಿ ಡಿಕೆ…

ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಹಳೆ ಪಿಂಚಣಿ…