Browsing: ರಾಜ್ಯ ಸುದ್ದಿ

ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಸೇವಾ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆರೋಗ್ಯ ಇಲಾಖೆ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ರಾಜ್ಯದ…

ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ…

ವಿಧಾನಸಭೆಯಿಂದ ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಇಂದು ಅಧಿಸೂಚನೆ ಪ್ರಕಟವಾಗಲಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ…

ಕೆಎಸ್‌ಆರ್‌ಟಿಸಿ ಬಸ್‌ ಗಳಲ್ಲಿ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ತಿಳಿಸಿದೆ. https://sevasindhuservices. karnataka.gov.in ಅರ್ಜಿ…

ಬಿಬಿಎಂಪಿ ಪಶುಪಾಲನೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಮಾಯಣ್ಣ ಅವರನ್ನು ಮತ್ತೆ ಅಮಾನತು ಮಾಡಲಾಗಿದೆ. ಈ ಹಿಂದೆ ಅಮಾನತು ಮಾಡಿದ್ದನ್ನು ತೆರವುಗೊಳಿಸಿ ಕೆಲಸಕ್ಕೆ ನಿಯೋಜಿಸಿದ್ದರೂ…

ಖಾಸಗಿ ಆಸ್ಪತ್ರೆಗಳಿಗೆ ಸಮಾನವಾದ ಸೇವೆ ಸಿಗುವಂತೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಸುಧಾರಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಸಮಿತಿ…

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು ಹಾಗೂ ಅಲೆಮಾರಿ ಬುಡಕಟ್ಟುಗಳ ಮಹಾಸಭಾದ ಅಧ್ಯಕ್ಷರೂ ಆದ ಡಾ.ಸಿ.ಎಸ್.ದ್ವಾರಕಾನಾಥ್ ಅವರ ನೇತೃತ್ವದಲ್ಲಿ ಅಲೆಮಾರಿ ಸಮುದಾಯಗಳ ನಿಯೋಗವು…

ತಿಪಟೂರು: ಕಾರ್ಯಕರ್ತರು ಮತ್ತು ಮುಖಂಡರು ಅಭಿಮಾನಿಗಳು ಶ್ರಮಪಟ್ಟು ನನ್ನನ್ನು ಗೆಲ್ಲಿಸಿ ಶಾಸಕನನ್ನಾಗಿ ಮಾಡಿದ್ದಾರೆ. ಆದ್ದರಿಂದ ನಾನು ಶಾಸಕನಲ್ಲ, ನಿಮ್ಮೆಲ್ಲರ ಸೇವಕನಾಗಿ ಇರಲು ಬಯಸುತ್ತೇನೆ ಎಂದು ತಿಪಟೂರು ಶಾಸಕ…

ಮಹಿಳೆ ಸ್ನಾನ ಮಾಡುತ್ತಿದ್ದವೇಳೆ ಕೊಠಡಿಯ ಕಿಟಕಿಯಲ್ಲಿ ಇಣುಕಿ ನೋಡಿದ್ದ ಆರೋಪದಡಿ ನಿತಿನ್‌ನನ್ನು (23) ಮಾರತ್ತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಮುನ್ನೇಕೊಳಲು ಮಂಜುನಾಥ್‌ನಗರದ ನಿವಾಸಿ ನಿತಿನ್, ಫಾರ್ಮಸಿ ಕಂಪನಿಯೊಂದರಲ್ಲಿ…