Browsing: ರಾಜ್ಯ ಸುದ್ದಿ

ವಿಜಯನಗರ: ರಾಜ್ಯಾದ್ಯಂತ ಮಕರ ಸಂಕ್ರಾಂತಿ ಹಬ್ಬ ಸಂಭ್ರಮದಿಂದ ಆಚರಿಸಲಾಗುತ್ತಿದೆ. ದಕ್ಷಣಿ ಕಾಶಿ ಹಂಪಿಯಲ್ಲಿ ಭಕ್ತ ಸಮೂಹವೇ ನೆರೆದು ಹಂಪಿಯ ತುಂಗಭದ್ರಾ ನದಿಯಲ್ಲಿ ಭಕ್ತರು ಪುಣ್ಯಸ್ನಾನ ಮಾಡಿದರು. ಪುಣ್ಯ…

ಬೆಂಗಳೂರು: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಕಾಮುಕನೊಬ್ಬ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಯ್ಸಳ ನಗರದಲ್ಲಿ…

ಕಾರ್ಯ ನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘದ ರಾಜ್ಯಾಧ್ಯಕ್ಷರಾದ ಶಶಿಕಾಂತ ಕಾಂಬಳೆ ಅವರು ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ನೇಸರನು ತನ್ನ ಪಥವ ಬದಲಿಸುತಿರಲು, ಮಾಗಿಯ…

ಬೆಂಗಳೂರು: ಜೈ ಬಾಪು– ಜೈ ಭೀಮ್– ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿಗೊಳಿಸೋಣ. ಜನವರಿ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಎಲ್ಲರೂ ಜೊತೆಯಾಗಿ ಮುನ್ನಡೆಯೋಣ ಎಂದು…

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಏಕಲಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಪಿಕೆಪಿಎಸ್) ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ನೇಮಕ ಮಾಡಲಾಗಿದೆ. ಏಕಲಾರ…

ಬೆಂಗಳೂರು: ಎಲ್ಲಾ ಪಕ್ಷಗಳ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಮಕರ ಸಂಕ್ರಾಂತಿ ಗಿಫ್ಟ್ ನೀಡಿದ್ದು, ಶಾಸಕರಿಗೆ ತಲಾ 10 ಕೋಟಿ ಅನುದಾನ ನೀಡಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನ…

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಂಬಡಗಟ್ಟಿಯ ಸಮೀಪ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಜನವರಿ 17 ಮತ್ತು 18ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ…

ತುಮಕೂರು : ರಾಜ್ಯ ಕಾಂಗ್ರೆಸ್ ನಲ್ಲಿ ಸ್ಪಷ್ಟವಾಗಿ ಹೇಳುತ್ತೇನೆ, ಯಾವುದೇ ರೀತಿಯ ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿಲ್ಲ ಅದರ ಅಗತ್ಯವೂ ಇಲ್ಲ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.…

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದಿದ್ದಾರೆ. ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳು ಊಹಾಪೋಹಗಳನ್ನು ಹರಡುವ…