Browsing: ರಾಜ್ಯ ಸುದ್ದಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದ ಬೆನ್ನಲ್ಲೆ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಶಾಸಕ ಕೆ.ಎಸ್ ಈಶ್ವರಪ್ಪ ಬಳಿಕ ನಿನ್ನೆ ಸಿಎಂ ಭೇಟಿಯಾಗಿ…

ಪತ್ರಕರ್ತರು ಅಖಂಡ ಕರ್ನಾಟಕದ ಪತ್ರಕರ್ತರಾಗಬೇಕು. ಪತ್ರಿಕೆ ಇರಲಿಲ್ಲ ನಾವು ಇರುತ್ತಿರಲಿಲ್ಲ. ರಾಜಕಾರಣಿಗಳು ಇಲ್ಲ ಅಂದಿದ್ರೆ ಪತ್ರಕರ್ತರು ಇರುತ್ತಿರಲಿಲ್ಲ. ಪತ್ರಕರ್ತರು ಮತ್ತು ರಾಜಕಾರಣಿಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ…

ಪಶ್ಚಿಮ ಬಂಗಾಳ ಬಿಜೆಪಿ-ರಾಜ್ಯಪಾಲರ ಘರ್ಷಣೆಗೆ ಕೇಂದ್ರ ನಾಯಕತ್ವದ ಮಧ್ಯಪ್ರವೇಶ. ರಾಜ್ಯಪಾಲರೊಂದಿಗಿನ ಭಿನ್ನಾಭಿಪ್ರಾಯ ಬಗೆಹರಿಸುವಂತೆ ಬಿಜೆಪಿ ಕೇಂದ್ರ ನಾಯಕತ್ವ ರಾಜ್ಯ ಬಿಜೆಪಿ ನಾಯಕರಿಗೆ ಅಲ್ಟಿಮೇಟ್ ನೀಡಿದೆ. ರಾಜ್ಯಪಾಲ ಸಿ.ವಿ.ಆನಂದ…

ಜಾರ್ಖಂಡ್‌ನ ಬುರ್ಹಾ ಪಹಾಡ್ ಪ್ರದೇಶದಲ್ಲಿ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಸ್ತ್ರಾಸ್ತ್ರಗಳು ಮಾವೋವಾದಿಗಳದ್ದು ಎಂದು ಶಂಕಿಸಲಾಗಿದೆ. ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ನಡೆಸಿದ ಶೋಧದಲ್ಲಿ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಪ್ರಬಲ…

ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಕ್ರೈಂ ಮತ್ತು ಹಾರರ್ ಸಿನಿಮಾಗಳ ಮಾದರಿಯಲ್ಲಿ ಕೊಲೆ, ಸೂಲಿಗೆಗಳು ನಡೆಯುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಇದೇ ಮಾದರಿಯಲ್ಲಿ ರಾಜಧಾನಿಯ ಅಕ್ಷಯನಗರದಲ್ಲಿ ಒಂದು ಘಟನೆ ನಡೆದಿದ್ದು…

ಬೆಂಗಳೂರು: ಕಾಂಗ್ರೆಸ್​ ಪ್ರಣಾಳಿಕೆ ಸಮಿತಿಗೆ ಡಿಸಿಎಂ ಜಿ. ಪರಮೇಶ್ವರ್ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ನಲ್ಲಿ ಭಾರಿ ಬಂಡಾಯಕ್ಕೆ ಕಾರಣವಾಗುತ್ತಿದೆ. ಡಿ.ಕೆ ಶಿವಕುಮಾರ್ ನಡೆಗೆ ಬೇಸತ್ತು ರಾಜಿನಾಮೆ ಕೊಟ್ಟಿದ್ದಾರೆ…

ಅಮೂಲ್​ನ ಬೆಲೆ ಏರಿಸುವುದರ ಮೂಲಕ ಬಳಕೆದಾರರಿಗೆ ಮತ್ತೆ ಶಾಕ್ ನೀಡಿದೆ. ನಿರಂತರ ಎರಡು ತಿಂಗಳಿನಿಂದ ಬೆಲೆ ಏರಿಕೆಯಾಗುತ್ತಿದ್ದು ಅಮೂಲ್ ತಾಜಾ ಹಾಲು ಬೆಲೆ ಒಂದು ಲೀಟರ್​ಗೆ 54…

ಕೇಂದ್ರ ಬಜೆಟ್ ಬಗ್ಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಟೀಕಿಸಿದ್ದು, 120 ಲಕ್ಷ ಕೋಟಿ ರೂ. ಸಾಲ ಮಾಡಿರುವುದು ಬಿಜೆಪಿ ಸರ್ಕಾರದ ಸಾಧನೆ ಎಂದು ಕಿಡಿಕಾರಿದ್ದಾರೆ. ಮೈಸೂರಿನ…

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಬಗ್ಗೆ ಟೀಕಿಸಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಕಾಂಗ್ರೆಸ್ ಬಸ್ ಕನ್ಯಾಕುಮಾರಿಯಿಂದ ಹೊರಟು ಕಾಶ್ಮೀರದಲ್ಲಿ ನಿಂತೋಗಿದೆ ಎಂದು ಲೇವಡಿ ಮಾಡಿದ್ದಾರೆ.…

ಡಾ.ಜಿ.ಪರಮೇಶ್ವರ್  ತಮ್ಮ ನಡೆ ಬಗ್ಗೆ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಆಸ್ತಿ ಸುದೀರ್ಘವಾಗಿ ಪಕ್ಷ ಕಟ್ಟಿದ್ದಾರೆ ಎಂದಿದ್ದಾರೆ.…