Browsing: ರಾಜ್ಯ ಸುದ್ದಿ

ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಂಪತಿಗಳು ತಮ್ಮ ಮೂರೂವರೆ ತಿಂಗಳ ಮಗುವನ್ನು ಕಾಲುವೆಗೆ ಎಸೆದು ಕೊಂದಿದ್ದಾರೆ. ಮೂವರು ಮಕ್ಕಳನ್ನು ಹೊಂದಿರುವ ದಂಪತಿ ಆರ್ಥಿಕ ಸಂಕಷ್ಟದಿಂದ ಮಗುವನ್ನು ಕೊಂದಿದ್ದಾರೆ ಎಂದು…

ಬೆಂಗಳೂರು: ಕೋವಿಡ್ ನಿಂದ ಕಳೆದೆರಡು ವರ್ಷಗಳಿಂದ ಸರಳವಾಗಿ ಗಣರಾಜ್ಯೋತ್ಸವ ಆಚರಿಸಲಾಗಿತ್ತು. ಆದರೆ ಈ ಬಾರಿ ಜನವರಿ 26ರಂದು ಅದ್ಧೂರಿಯಾಗಿ ಗಣರಾಜ್ಯೋತ್ಸವ ಆಚರಣೆಗೆ ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ.…

ಬೆಂಗಳೂರು:  ಕೆಲಸಕ್ಕೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್​ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಯಶವಂತಪುರದ ಸತ್ವ ಅಪಾರ್ಟ್​​ಮೆಂಟ್​ ಬಳಿ ಈ ಘಟನೆ…

ನನ್ನ ಅವಧಿಯಲ್ಲಿ ಒಂದೇ ಒಂದು ಪೈಸೆ ಲಂಚ ತೆಗೆದುಕೊಂಡರೇ ತೋರಿಸಲಿ. ನಾನು ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸವಾಲು ಹಾಕಿದರು.…

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊರೆಯುವ ಚಳಿಯಲ್ಲಿಯೂ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 10,000ಕ್ಕೂ ಹೆಚ್ಚು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ…

ಬೆಂಗಳೂರು: ರೈತರ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ  ಕಾರ್ಯಕ್ರಮದಲ್ಲಿ ಗ್ರಾಮ…

ಬೆಂಗಳೂರು : ಬಿಜೆಪಿ ಪ್ರತಿ ಮತದಾರರಿಗೆ 6000 ರೂ ಹಣ ನೀಡಲಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ…

ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು ಬೆಂಗಳೂರಿನ 300 ಸ್ಥಳಗಳಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ಖ್ಯಾತ ಖಳನಟ ಲಕ್ಷ್ಮಣ್ (74) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ನಟ ಲಕ್ಷ್ಮಣ್ ಹೃದಯಾಘಾತ ಸಂಭವಿಸಿದ್ದರಿಂದ…

ತುಮಕೂರು: ಮಾತೃಭೂಮಿ ಸೇವಾ ಟ್ರಸ್ಟ್ ವತಿಯಿಂದ ನಡೆದ ‘ಕನ್ನಡ ಸಂಭ್ರಮ ಹಬ್ಬ‘ ಕಾರ್ಯಕ್ರಮದಲ್ಲಿ ನಮ್ಮ ತುಮಕೂರು ಮಾಧ್ಯಮದ ಬೆಂಗಳೂರು ವರದಿಗಾರರಾದ ಆಂಟೋನಿ ರಾಜು ಎ. ಅವರಿಗೆ ಮಾತೃ…