Browsing: ರಾಜ್ಯ ಸುದ್ದಿ

ಚಿಕ್ಕಮಗಳೂರು: ನಕ್ಸಲಿಸಂ ತೊರೆದು ಮುಖ್ಯವಾಹಿನಿಗೆ ಬಂದಿದ್ದ 6 ನಕ್ಸಲರು ಕಾಡಿನಲ್ಲಿ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು…

ಮೈಸೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 10 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂಧಾನ ಸಭೆ ಯಶಸ್ವಿಯಾಗಿದ್ದು ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ…

ಬೀದರ್:  ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆತ್ಮಹತ್ಯೆಗೂ…

ಬೆಂಗಳೂರು: ರಾಜ್ಯ ಸರ್ಕಾರ  ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಒಂದು ವರ್ಷದಲ್ಲಿ 3ನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳ ಮಾಡಲು ಮುಂದಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9…

ಹಾಸನ: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ನಡೆದಿದ್ದು, ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮುಂಜಾನೆ ಚಿಕ್ಕಮಗಳೂರಿನಿಂದ ಸುಬ್ರಮಣ್ಯಕ್ಕೆ ಡಾ.ಶೇಷಾದ್ರಿ ಅವರು ಪತ್ನಿಯೊಂದಿಗೆ ಕಿಯಾ…

ಬೆಂಗಳೂರು: ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ…

ಬೆಂಗಳೂರು: ಒಲವಿನ ಉಡುಗೊರೆ ಕೊಡಲೇನು ಸಹಿತ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿದ್ದ ಖ್ಯಾತ ಗಾಯಕ ಪಿ.ಜಯಚಂದ್ರನ್ (80) ನಿಧನರಾಗಿದ್ದಾರೆ. ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ…

ಚಾಮರಾಜನಗರ: ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರಬೆಟ್ಟದ ಮುಖ್ಯ ರಸ್ತೆಯ ಅಭಿವೃದ್ಧಿಗೆ ಕೊನೆಗೂ ಸರ್ಕಾರ ಮನಸ್ಸು ಮಾಡಿದೆ. ವರ್ಷದಲ್ಲಿ 30 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ…

ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ ಆರು ನಕ್ಸಲೀಯರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಬಿಗಿ ಪೊಲೀಸ್ ಭದ್ರತೆಯೊಂದಿಗೆ ಜೈಲಿಗೆ ಶಿಫ್ಟ್ ಮಾಡಲಾಯಿತು. ನಕ್ಸಲ್ ನಾಯಕರಾದ ಮುಂಡಗಾರು…

ಬೆಂಗಳೂರು: ಯುವನಿಧಿ ಯೋಜನೆಯಡಿ ನೋಂದಣಿಗೊಂಡ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ…