Browsing: ರಾಜ್ಯ ಸುದ್ದಿ

ಬೆಂಗಳೂರು: ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷ ಮತ್ತು ಇಸ್ರೋ ಅಧ್ಯಕ್ಷರಾಗಿ ವಿ.ನಾರಾಯಣನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಹಿರಿಯ ವಿಜ್ಞಾನಿ ಎಸ್.ಸೋಮನಾಥ್‌ ಅವರಿಂದ ತೆರವುಗೊಂಡಿದ್ದ ಸ್ಥಾನಕ್ಕೆ…

ಬೆಳಗಾವಿ:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಘಟನೆ ಸಂಬಂಧ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಅವರು,…

ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ–ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ…

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಂಜೆ,…

ಬೆಂಗಳೂರು: ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡನೆಯಾಗಲಿದ್ದು, ನಂತರ ವಿಷಯಗಳನ್ನು ಸಾರ್ವಜನಿಕಗೊಳಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ವರದಿಯನ್ನು…

ಬೆಂಗಳೂರು: ಶೀಘ್ರವೇ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡಿ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಬೇಡಿಕೆಯಿಟ್ಟಿರುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ…

ಬೆಂಗಳೂರು: ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸಂತ್ರಸ್ತ ಕುಟುಂಬಕ್ಕೆ ಮೂರು ಹಸುಗಳನ್ನು ನೀಡಿದ್ದಾರೆ. ವಿನಾಯಕ ನಗರದಲ್ಲಿ ಹಸುವಿನ ಕೆಚ್ಚಲು…

ತುಮಕೂರು: ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ತುಮಕೂರು ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ ಗೃಹ ಸಚಿವ…

ಸ್ಯಾಂಡಲ್ ವುಡ್ ಹಿರಿಯ ಹಾಸ್ಯ ನಟ ಸರಿಗಮ ವಿಜಿ ಅವರು ನಿಧನರಾಗಿದ್ದಾರೆ. ಯಶವಂತಪುರದಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ವಿಜಿ ಅವರ…

ರಾಜಸ್ಥಾನ: ಗೆಸ್ಟ್ ಹೌಸ್ ನಲ್ಲಿ ತಂಗಿದ್ದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ರಾಜಸ್ಥಾನದ ಮೆಹಂದಿಪುರದ ಬಾಲಾಜಿ ಪಟ್ಟಣದ ಧರ್ಮಶಾಲಾ ಅತಿಥಿಗೃಹದಲ್ಲಿ ನಡೆದಿದೆ. ಮೃತರೆಲ್ಲರೂ ಉತ್ತರಾಖಂಡದ…