Browsing: ರಾಜ್ಯ ಸುದ್ದಿ

ಮಹಾರಾಷ್ಟ್ರ ಗಡಿಯಲ್ಲಿರುವ ಕರ್ನಾಟಕದ ಪ್ರಮುಖ ಪಟ್ಟಣ ನಿಪ್ಪಾಣಿಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್​ ಕುಮಾರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಉನ್ನತ ಪೊಲೀಸ್…

ರೌಡಿ ಶೀಟರ್ ಸೈಲೆಂಟ್ ಸುನೀಲ್  ಗೆ ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಘೋಷಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ. ಸೋಮವಾರ…

ರೌಡಿಶೀಟರ್ ಆಗಿದ್ದ ಸೈಲೆಂಟ್ ಸುನೀಲನ ಜೊತೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಕೆ.ಆರ್…

ಇತಿಹಾಸದ ಪ್ರಸಿದ್ದ ದೇವಸ್ಥಾನ ಎಂದೇ ಖ್ಯಾತಿ ಪಡೆದ ಕೊಪ್ಪಳದಲ್ಲಿರುವ ಅಂಜನಾದ್ರಿ ಹುನುಮನ ದೇವಸ್ಥಾನಕ್ಕೆ ಕಳೆದೆರಡು ತಿಂಗಳಲ್ಲಿ ದಾಖಲೆ ಸಂಖ್ಯೆಯಲ್ಲಿ ವಿದೇಶೀ ಹಣ ಹರಿದು ಬಂದಿದೆ. ಅಮೇರಿಕಾ, ಆಸ್ಟ್ರೇಲಿಯಾ…

ರಾಜ್ಯದಲ್ಲಿ ಜೆಡಿಎಸ್ ಅಲೆ ಸೃಷ್ಠಿಯಾಗಿದೆ. ಹಳ್ಳಿ ಹಳ್ಳಿಗಳಲ್ಲಿ ಜೆಡಿಎಸ್ ಗೆ ಬೆಂಬಲ ವ್ಯಕ್ತವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ…

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣಾ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಅಭಿಷೇಕ್ ಮತ್ತು ಮಾರುತಿಗೌಡ ಬಂಧಿತ ಆರೋಪಿಗಳು. ಬಂಧಿತ…

ಎರಡನೇ ವಿವಾಹಕ್ಕೆ ನಿರಾಕರಿಸಿದ್ದಕ್ಕೆ ಮಾಜಿ ಪ್ರೇಯಸಿಗೆ ಆಟೋ ಚಾಲಕ ಚಾಕು ಇರಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಇಂದಿರಾನಗರ ನಿವಾಸಿ ಅಮುದಾ ಚೂರಿ ಇರಿತದಿಂದ ಗಾಯಗೊಂಡಿದ್ದು,…

ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಸಂಭವಿಸಿದೆ. ನೆಲಮಂಗಲ…

ಪಂಜಾಬ್‌ನ ಕಿರಾತ್‌ಪುರ ಸಾಹಿಬ್ ಬಳಿ ರೈಲು ಹಳಿ ಮೇಲೆ ಆಟವಾಡುತ್ತಿದ್ದಾಗ ವಲಸೆ ಕಾರ್ಮಿಕರ ಮೂವರು ಮಕ್ಕಳಿಗೆ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ನಗರದ ಸಟ್ಲೆಜ್ ನದಿಯ…

ಬೆಂಗಳೂರಿನ ಸದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪನ್ನಪಾಳ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನೇಣಿಗೆ ಶರಣಾದ ಮಹಿಳೆಯನ್ನು ಕತೀಜಾ ಕೂಬ್ರ(29) ಎಂದು ಗುರುತಿಸಲಾಗಿದೆ. ಗಂಡನ…