Browsing: ರಾಜ್ಯ ಸುದ್ದಿ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಮಹಾರಾಷ್ಟ್ರದ ಗಡಿಯಲ್ಲಿ ಶುಕ್ರವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಪುಣೆಯಿಂದ ಅಥಣಿಗೆ ಸಂಚರಿಸುತ್ತಿದ್ದ ಬಸ್ಸಿನ ಮುಂಭಾಗದ ಗಾಜು ಹಾಗೂ…

ಲಂಚ ತೆಗೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಪೊಲೀಸ್‌ ಬಲೆಗೆ ಬಿದ್ದಿರುವ ಚನ್ನಮ್ಮನ ಕಿತ್ತೂರಿನ ತಹಶೀಲ್ದಾರ್ ಸೋಮಲಿಂಗ ಹಾಲಗಿ ಹಾಗೂ ಗುಮಾಸ್ತ ಜಿ.ಪ್ರಸನ್ನ ಅವರನ್ನು ಲೋಕಾಯುಕ್ತ ಪೊಲೀಸರು ಹಿಂಡಲಗಾ ಜೈಲಿಗೆ ಅಟ್ಟಿದ್ದಾರೆ.…

ಮಂಗಳೂರಿನ ನಂತೂರಿನಲ್ಲಿ ಹಿಂದೂ ಯುವತಿಯ ಜೊತೆಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಕಾರ್ಕಳ…

ಟಿಕೆಟ್ ಬುಕಿಂಗ್ ಆ್ಯಪ್ ಟ್ರೈನ್​ಮ್ಯಾನ್ ಮೂಲಕ ಕಾಯ್ದಿರಿಸಿದ ರೈಲು ಟಿಕೆಟ್​ ವೇಟಿಂಗ್​ ಲಿಸ್ಟ್​ನಲ್ಲಿದ್ದು ಕೊನೆಗೂ ಕನ್​ಫರ್ಮ್ ಆಗದಿದ್ದರೆ ಅಂಥ ಪ್ರಯಾಣಿಕರು ಉಚಿತವಾಗಿ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ದೂರದ ರೈಲು…

ಬೆಳಗಾವಿ : ಕರ್ನಾಟಕ – ಮಹಾರಾಷ್ಟ್ರ ಗಡಿಭಾಗದಲ್ಲಿರುವ ಕಿತವಾಡ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಬೆಳಗಾವಿ ಮೂಲದ ನಾಲ್ವರು ಯುವತಿಯರು ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಬೆಳಗಾವಿಯಿಂದ 40…

ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರಿಗೆ ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನದ ಸಾಧನೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ. ನೂರಾರು ಸಿನಿಮಾಗಳಲ್ಲಿ ನಟನೆ,…

ಮಾರ್ಗಶಿರ ಮಾಸ ಯಾವುದೇ ಪುಣ್ಯ ಮಾಸಗಳಲ್ಲಿ ಶಿವ ಮತ್ತು ವಿಷ್ಣುವಿನ ಆರಾಧನೆಯನ್ನು ಭಕ್ತಿಯಿಂದ ಮಾಡಿದರೆ ಸಕಲ ಪಾಪಗಳು ಪರಿಹಾರ ಆಗುವುದರೊಂದಿಗೆ ಸಾಕಷ್ಟು ಪುಣ್ಯವನ್ನು ಸಂಪಾದಿಸಬಹುದು. ಜೇಷ್ಟಾದೇವಿ ಒಂದು…

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಥಳಿಸಿ ಕೈ ಮುರಿದಿರುವ ಘಟನೆ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಅಮೃತ್ ಕೈಗೆ ಗಂಭೀರ…

ಪ್ರತಿದಿನ ಕುಡಿದು ಬಂದು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬರು ಮಗನನ್ನೇ ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿಪೊಲೀಸ್ ಠಾಣೆ ವ್ಯಾಪ್ತಿ ದೇವಾಲಪುರದಲ್ಲಿ…

ಸುರಂಗ ಕೊರೆದ ದುಷ್ಕರ್ಮಿಗಳು ರೈಲ್ವೆ ಯಾರ್ಡ್ ಗೆ ದುರಸ್ತಿಗೆ ಬರುತ್ತಿದ್ದ ರೈಲ್ವೆ ಇಂಜಿನ್ ಬಿಡಿಭಾಗ ಕದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬೆಗಸುರಯ್ ಜಿಲ್ಲೆಯ ರೈಲ್ವೆ ಯಾರ್ಡ್ ಗೆ…