Browsing: ರಾಜ್ಯ ಸುದ್ದಿ

ಮಾಗಡಿ ತಾಲೂಕಿನ ನಾರಾಯಣಿಪಾಳ್ಯ ಗೇಟ್ ಬಳಿ ಬೆಂಗಳೂರು- ಮಂಗಳೂರು ಹೆದ್ದಾರಿಯಲ್ಲಿ ಸರಕು ಸಾಗಣೆ ಆಟೊ ಉರುಳಿ ಮೂವರು ಮೃತಪಟ್ಟಿದ್ದಾರೆ. ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದವರಾದ ರತ್ನಮ್ಮ (53),…

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ಗಂಡ ಮತ್ತು ಮಗ ಬೇಡವೆಂದು ದೂರವಿದ್ದವಳು ಆತನ ಮೂರೂವರೆ ಎಕರೆ ಆಸ್ತಿಯ ವ್ಯಾಮೋಹಕ್ಕೆ ಗಂಡನ ಹತ್ಯೆ ಮಾಡಿದ್ದಾಳೆ. ನವೆಂಬರ್…

ಬಿಜೆಪಿಗೆ ರೌಡಿಗಳು, ದುಡ್ಡಿರುವವರು ಕಾಣುತ್ತಾರೆ, ಹಿಂದುತ್ವಕ್ಕಾಗಿ ದುಡಿದ ನಮ್ಮಂಥವರು ಕಾಣುವುದಿಲ್ಲ ಎಂದು ಶ್ರೀರಾಮಸೇನೆಯ ಮುಖಂಡ ಪ್ರಮೋದ್​ ಮುತಾಲಿಕ್ ಹೇಳಿದ್ದಾರೆ. ರೌಡಿಗಳ ಸೇರ್ಪಡೆ ವಿಚಾರ ಬಿಜೆಪಿ ಪಕ್ಷಕ್ಕೆ ಶೋಭೆ…

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಗವಾನ್ (89) ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯ ನಿರ್ದೇಶಕ ಭಗವಾನ್​ ಅವರನ್ನು ಸೋಮವಾರ…

ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ರೈತರಿಗೆ ಸರ್ಕಾರ ಎಥೆನಾಲ್ ಮೇಲಿನ ಲಾಭಾಂಶ ನೀಡಲು ನಿರ್ಧರಿಸಿದೆ. ವಿವಿಧ ಬೇಡಿಕೆಗಳ ಈಡೇರಿಗೆ…

ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿರುವ ಎಂಎಸ್ಸಿ ಪದವೀಧರೆ ಪತ್ನಿಯ ಬರ್ತ್​ ಡೇ ದಿನವೇ ಆಕೆಯನ್ನು ಗಂಡನೇ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ನಗರದ…

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬೀಗ ಹಾಕಿದ ಬಾಡಿಗೆ ಮನೆಯೊಳಗೆ ಇರಿಸಲಾಗಿದ್ದ ಡ್ರಮ್‌ನಲ್ಲಿ ಮಹಿಳೆಯ ಮೃತದೇಹದ ಭಾಗಗಳು ಪತ್ತೆಯಾಗಿವೆ. ಆ ಮೃತದೇಹ ವರ್ಷದಿಂದ ಅದೇ ಡ್ರಮ್​ನಲ್ಲಿತ್ತು ಎಂದು ಪೊಲೀಸರು ಶಂಕಿಸಿದ್ದಾರೆ.…

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎ.ಎಚ್‌. ವಿಶ್ವನಾಥ್‌ ಸದ್ಯದಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಅವರು ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

ಬೀಗ ಹಾಕಿದ ಒಂಟಿ ಮನೆಗಳನ್ನು ಗುರುತಿಸಿ ದೋಚುತ್ತಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.ಮೈಸೂರು ಮೂಲದ ರಮ್ಯಾ ಹಾಗೂ ಬೆಂಗಳೂರು ಉತ್ತರಹಳ್ಳಿ ಮೂಲದ ನಾಗರಾಜ್ ಬಂಧಿತ ಆರೋಪಿಗಳು. ರಮ್ಯಾ…

ಸಾಫ್ಟ್‌ವೇರ್ ಎಂಜಿನಿಯರ್‌ ವೊಬ್ಬರನ್ನು ಅಪಹರಿಸಿ ₹ 8 ಲಕ್ಷ ಹಾಗೂ ಚಿನ್ನಾಭರಣ ಕಿತ್ತುಕೊಂಡಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊರಮಾವು ಪಿಎನ್‌ಟಿ ಬಡಾವಣೆಯ…