Browsing: ರಾಜ್ಯ ಸುದ್ದಿ

ನಾಳೆ 108 ಅಡಿಯ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಲೆ ಎತ್ತಿದ್ದು, ಪ್ರತಿಮೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ನಾಡಪ್ರಭು ಕೆಂಪೇಗೌಡರ…

ಏರ್‌ ಟೆಲ್ ಎಕ್ಸ್‌ಸ್ಟ್ರೀಮ್ ಫೈಬರ್ ಸೇವೆಯಲ್ಲಿ ವ್ಯತ್ಯಯವಾಗಿದ್ದು, ಇದರಿಂದಾಗಿ ಗ್ರಾಹಕರು ಪರದಾಡಿದ ಘಟನೆ ನಡೆದಿದೆ. ತಾಂತ್ರಿಕ ಅಡಚಣೆಯ ಹಿನ್ನೆಲೆಯಲ್ಲಿ ಏರ್ ಟೆಲ್ ಗ್ರಾಹಕರ ಬಳಿಕ ಕ್ಷಮೆಯಾಚಿಸಿದೆ. ಏರ್…

ಮಡಿಕೇರಿ; ವೀಸಾ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚನೆ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಶ್ರೀನಾಥ್ ಬಂಧಿತ ಆರೋಪಿ. ಶ್ರೀನಾಥ್ ಎಂಬಾತ 60 ಕ್ಕೂ…

ಎಎಸ್ ಐ ನಾರಾಯಣಸ್ವಾಮಿ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರ ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ…

ಕನ್ನಡ ಚಿತ್ರರಂಗದ ಹಿರಿಯ ನಟಿ ತಾರಾ ಅವರ ಕಾರು ಚಾಲಕನ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾರಾ ಅವರ ಕಾರು ಚಾಲಕ ಅಕ್ಷಯ್…

ದೇವರ ಹರಕೆ ತೀರಿಸಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ ಮೂವರು ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಂಭವಿಸಿದೆ.…

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದಾರೆ. ಬೆಂಗಳೂರಿನ 28 ವಿಧಾನಸಭಾ…

ಭಾರತ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಪತ್ನಿ ಹೆಸರು ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಗೆ…

ದೇಶದಲ್ಲೇ ದೆಹಲಿ ಮತ್ತು ಮುಂಬೈ ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ರಾಜ್ಯದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಲಿದೆ. ಶುಕ್ರವಾರ…

ಬೆಂಗಳೂರು: ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂದು ಹೇಳಿಕೆ ನೀಡಿದ್ದ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬಗ್ಗೆ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ…