Browsing: ರಾಜ್ಯ ಸುದ್ದಿ

ಮಂಗಳೂರಿನಲ್ಲಿ ಇತ್ತೀಚೆಗೆ ಸಂಭವಿಸಿದ ಕುಕ್ಕರ್​ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಗೆ ಸ್ಫೋಟದಿಂದ ಶ್ವಾಸಕೋಶಕ್ಕೆ ಹಾನಿಯಾಗಿದ್ದು, 8 ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಪಂಪ್ ವೆಲ್…

ಮಂಗಳೂರಿನ ನಾಗುರಿ ಬಳಿ ಸಂಭವಿಸಿದ್ಧ ಆಟೋದಲ್ಲಿನ ಬಾಂಬ್ ಸ್ಪೋಟದ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಂಬ್ ಸ್ಪೋಟದ ಸ್ಥಳಕ್ಕೆ ಭೇಟಿ…

ಪಂಚರತ್ನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪೂರ್ಣ ಬೆಂಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ…

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನೆರೆಯ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾಗಲಿದೆ. ಬೆಳಗಾವಿ, ನಿಪ್ಪಾಣಿ,…

ಬೆಂಗಳೂರು: ಲಂಚಕ್ಕೆ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಗೃಹಸಚಿವಾಲಯದ ಹೋಮ್​ಗಾರ್ಡ್​ನನ್ನು ಲಂಚದ ಹಣದ ಸಹಿತ ನಗರದ ಖಾಸಗಿ ಹೋಟೆಲ್​ನಲ್ಲಿ ಬಂಧಿಸಿದ್ದಾರೆ. ನಿವೃತ್ತ ಪೊಲೀಸ್ ಅಧಿಕಾರಿ…

ಬೆಂಗಳೂರು : ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ಬೆಳಗಾವಿ: ವಸತಿ ನಿಲಯದಲ್ಲಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ‌ಬೈಲಹೊಂಗಲ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ…

ಹಣ ಕೊಡಲಿಲ್ಲ ಅಂತ ರಾಡ್ ನಿಂದ ಹೊಡೆದು ಗೆಳೆಯನನ್ನು ಕೊಂದು ಮೃತದೇಹವನ್ನು ಪೊಲೀಸ್ ಠಾಣೆಗೆ ತಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹಿಮದಗುಂಡಿಯಲ್ಲಿ ಈ ಘಟನೆ ನಡೆದಿದ್ದು,…

ತಾಯಿ ಜೊತೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ 15 ವರ್ಷದ ಬಾಲಕಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ಸಂಭವಿಸಿದೆ. ಲಾವ್ಯಶ್ರೀ (15)…

ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದು ಪತಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದ ಗಂಡನ ಮನೆಯಲ್ಲಿ ವಾಸವಾಗಿದ್ದ ಶ್ರುತಿ (24)…