Browsing: ರಾಜ್ಯ ಸುದ್ದಿ

ನ್ಯಾಷನಲ್  ಹೆರಾಲ್ಡ್  ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ನೀಡಿದೆ. ಭಾರತ್ ಜೋಡೋ ಯಾತ್ರೆ ಹಿನ್ನೆಲೆ…

ಕಳೆದ ಎರಡು ತಿಂಗಳಿನಿಂದ ಸಂಬಳ ಆಗದ ಹಿನ್ನೆಲೆಯಲ್ಲಿ 108 ಆಂಬ್ಯುಲೆನ್ಸ್ ಚಾಲಕರು ಸರ್ಕಾರಕ್ಕೆ ಒಂದು ದಿನದ ಡೆಡ್ ಲೈನ್ ನೀಡಿದ್ದಾರೆ. ಸಂಬಳ ನೀಡದ ಹಿನ್ನೆಲೆ 108 ಆಂಬ್ಯುಲೆನ್ಸ್…

ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಶಾಸಕ ಅರವಿಂದ್ ಬೆಲ್ಲದ್ ಅವರ ಚಿಕ್ಕಪ್ಪ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಧಾರವಾಡದ ಎಸ್.ಪಿ ಕಚೇರಿ ಎದುರು…

ರಾಯಚೂರು: ಆಯುಧ ಪೂಜೆ ಹಿನ್ನೆಲೆಯಲ್ಲಿ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ್, ಡಬಲ್ ಬ್ಯಾರೆಲ್ ಗನ್‌ ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ವೀಡಿಯೊ ವೈರಲ್‌ ಆಗಿದ್ದು, ಜನಪ್ರತಿನಿಧಿಯಾಗಿದ್ದುಕೊಂಡು ಈ…

ಧಾರವಾಡದ ಮಾಳಮಡ್ಡಿ ನಿವಾಸಿ, ನಟ, ನಿರ್ದೇಶಕ, ಕಿರುತೆರೆ ತಂತ್ರಜ್ಞ, ಅಂಕಣಕಾರ ಸುರೇಶ್ ಕುಲಕರ್ಣಿ (75) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕನ್ನಡದ ಖ್ಯಾತ ನಿರ್ದೇಶಕ, ನಾಟಕಕಾರ ದಿ.ಗಿರೀಶ್ ಕಾರ್ನಾಡ್ ಅವರೊಂದಿಗೆ…

ಮಂಡ್ಯ : ಕಾಂಗ್ರೆಸ್ ನ ಭಾರತ್ ಜೋಡೋ ಪಾದಯಾತ್ರೆ ಇಂದು ಮತ್ತೆ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಿಂದ ಪುನಾರಂಭಗೊಳ್ಳಲಿದ್ದು, ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ…

ಬಾಗಲಕೋಟೆ: ಗಂಡು ಮೇಕೆ ಹಾಲು ಕೊಡುತ್ತಿರುವ ವಿಚಿತ್ರ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಪರಶುರಾಮ ಭಜಂತ್ರಿ ಎನ್ನುವವರಿಗೆ ಸೇರಿದ ಮೂರು ವರ್ಷದ ಗಂಡು ಮೇಕೆಯೊಂದು…

ಗದಗ: ನೈರುತ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಜೈ ಮಹಾರಾಷ್ಟ್ರ ಎಂದು ನಮೂದಾಗಿರುವಂತ ಟಿಕೆಟ್ ಗಳನ್ನು ಪ್ರಯಾಣಿಕರಿಗೆ ವಿತರಿಸಿದ ಗದಗ ಘಟಕ ಹಾಗೂ ರೋಣಾ ಘಟಕದ…

ನವದೆಹಲಿ, ಖಾಸಗಿ ಏಜೆನ್ಸಿಗಳ ಮೂಲಕ ಎಫ್‌ಎಂ ರೇಡಿಯೊ ಪ್ರಸಾರ ಸೇವೆಗಳ ವಿಸ್ತರಣೆಯ ನೀತಿ ಮಾರ್ಗಸೂಚಿಗಳಲ್ಲಿ ಒಳಗೊಂಡಿರುವ ಕೆಲವು ನಿಬಂಧನೆಗಳ ತಿದ್ದುಪಡಿಗಳನ್ನು ಸರ್ಕಾರ ಮಂಗಳವಾರ ಅನುಮೋದಿಸಿದೆ. ದೇಶದಲ್ಲಿ ಈಸ್…

ಮೈಸೂರು: ಬಂಡಿಹಾಳದ ಎಪಿಎಂಸಿ ಆವರಣದಲ್ಲಿ ಸಹಕಾರ ಇಲಾಖೆಯಿಂದ ನೂತನವಾಗಿ ಆರಂಭಿಸಿರುವ ಕ್ಯಾಂಟೀನ್ ಅನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಶ್ರೀ…