Browsing: ರಾಷ್ಟ್ರೀಯ ಸುದ್ದಿ

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಸಮರ್ಪಣಾ ಸಮಾರಂಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ ಎಂದು ವರದಿಯಾಗಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರತಿನಿಧಿಗಳನ್ನು…

ಪಾಕಿಸ್ತಾನದಲ್ಲಿ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಡಾ.ಸವೀರಾ ಪ್ರಕಾಶ್ ಎಂಬ ಯುವತಿ ಇತಿಹಾಸ ನಿರ್ಮಿಸಲಿದ್ದಾರೆ. ಪಾಕಿಸ್ತಾನ್ ಪೀಪಲ್ಸ್ ಪಕ್ಷದ ಅಭ್ಯರ್ಥಿಯಾಗಿ ಜವೀರಾ ಪ್ರಕಾಶ್…

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಯೂಟ್ಯೂಬ್ ಚಾನೆಲ್‌ ಗೆ 2 ಕೋಟಿ ಚಂದಾದಾರರನ್ನು ಹೊಂದಿರುವ ಮೊದಲ ವಿಶ್ವ ನಾಯಕರಾಗಿದ್ದಾರೆ. ವೀಡಿಯೊಗಳನ್ನು ವೀಕ್ಷಿಸುವವರ ಸಂಖ್ಯೆಯಲ್ಲಿಯೂ ಯೂಟ್ಯೂಬ್…

ಕೆಲವೇ ಕೆಲವು ಭಯೋತ್ಪಾದಕರು ಕೇಂದ್ರಾಡಳಿತ ಪ್ರದೇಶದ ಜನರನ್ನು ಭಯಭೀತಗೊಳಿಸಲು ಸಾಧ್ಯವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ. ಪೂಂಚ್ ಭಯೋತ್ಪಾದಕ ದಾಳಿಯಲ್ಲಿ…

ರಾಮಜನ್ಮಭೂಮಿಗಾಗಿ ಪ್ರಾಣ ತ್ಯಾಗ ಮಾಡಿದವರಿಗಾಗಿ ಅಯೋಧ್ಯೆಯಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ರಾಮ ಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪ್ರತಿಯೊಬ್ಬ…

ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ನಡೆದ ಸ್ಫೋಟದಲ್ಲಿ ಭಯೋತ್ಪಾದಕ ದಾಳಿಯ ಸಾಧ್ಯತೆಯನ್ನು ಇಸ್ರೇಲ್ ತಳ್ಳಿಹಾಕುವುದಿಲ್ಲ. ಭಾರತದಲ್ಲಿರುವ ಇಸ್ರೇಲ್ ಪ್ರಜೆಗಳು ಜಾಗರೂಕರಾಗಿರಲು ಸೂಚಿಸಲಾಗಿದೆ. ಘಟನೆಯಲ್ಲಿ ಇಬ್ಬರು ಆರೋಪಿಗಳನ್ನು…

ತಮಿಳುನಾಡಿನ ಖಾಸಗಿ ಕಂಪನಿಯಲ್ಲಿ ಅನಿಲ ಸೋರಿಕೆಯಾಗಿದ್ದು, ಅಮೋನಿಯಾ ಗ್ಯಾಸ್‌ ಸೇವಿಸಿದ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಣ್ಣೂರು ಮೂಲದ ‘ಕೋರೊಮ್ಯಾಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್’ ಎಂಬ ರಸಗೊಬ್ಬರ ತಯಾರಿಕಾ…

ಭಗವಾನ್ ರಾಮನು ನನ್ನ ಹೃದಯದಲ್ಲಿದ್ದಾನೆ ಮತ್ತು ಅದನ್ನು ತೋರಿಸಲು ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗುವ ಅಗತ್ಯವಿಲ್ಲ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಹೇಳಿದ್ದಾರೆ. ರಾಮ ನನ್ನ ಹೃದಯದಲ್ಲಿದ್ದಾನೆ.…

ಕನೌಜ್‌: ರೌಡಿ ಶೀಟರ್‌ನನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಆರೋಪಿಯ ಕುಟುಂಬಸ್ಥರು ಗುಂಡಿನ ದಾಳಿ ನಡೆಸಿದ ಘಟನೆ ಉತ್ತರ ಪ್ರದೇಶದ ವಿಷುಂಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.…

ತಮಿಳುನಾಡು ಆಡಳಿತ ಪಕ್ಷ ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರು ಬಿಹಾರದಿಂದ ತಮಿಳುನಾಡಿಗೆ ಬಂದು ಶೌಚಾಲಯ ತೊಳೆಯುತ್ತಿದ್ದಾರೆ ಎಂದು ಹೇಳಿಕೆ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದಯಾನಿಧಿ…