Browsing: ರಾಷ್ಟ್ರೀಯ ಸುದ್ದಿ

ಅದಾನಿ ಅವ್ಯವಹಾರದ ಕುರಿತು ನಾನು ಕೇಳಿದ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿಲ್ಲ. ಈ ಮೂಲಕ ಅದಾನಿಯನ್ನ ಮೋದಿಯವರು ರಕ್ಷಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದರು.…

ದೇಶದಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ ಅಂತ್ಯವಾಗಿದೆ. ಯುಪಿಎ ಅವದಿಯಲ್ಲಿ ಅರ್ಥ ವ್ಯವಸ್ಥೆ ಪಾತಾಳಕ್ಕೆ ಕುಸಿದಿತ್ತು. ಈಗ ಅರ್ಥವ್ಯವಸ್ಥೆ ಸರಿಯಾಗಿರುವುದನ್ನ ಕಂಡು ಕೆಲವರಿಗೆ ನಿರಾಸೆಯಾಗಿದೆ ಎಂದು ವಿಪಕ್ಷಗಳಿಗೆ ಪ್ರಧಾನಿ…

ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ದ್ವೇಷ ಭಾಷಣದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅವಲೋಕನ ಮಾಡಿದೆ. ದ್ವೇಷದ ಅಪರಾಧಗಳ ವಿರುದ್ಧ ಸರಿಯಾದ…

ಪೋಪ್ ಫ್ರಾನ್ಸಿಸ್ ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಸೂಡಾನ್ ಪ್ರವಾಸ ಮುಗಿಸಿ ರೋಮ್‌ಗೆ ವಾಪಸಾಗುತ್ತಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ಮುಂದಿನ ವರ್ಷ…

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕರ್ನಾಟಕದಲ್ಲಿ ಭಾರತ ಇಂಧನ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಫೆಬ್ರವರಿ 6 ರಿಂದ 8 ರವರೆಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ. ಇಂಡಿಯಾ ಎನರ್ಜಿ…

ಭಾರತದ ವನಂಬಾಡಿ ಲತಾ ಮಂಗೇಶ್ಕರ್ ನಿಧನರಾಗಿ ಒಂದು ವರ್ಷ. ಪೀಳಿಗೆಯಿಂದ ಪೀಳಿಗೆಗೆ ಸಾಗಲು ಸುಂದರವಾದ ಹಾಡುಗಳನ್ನು ನೀಡಿ ಆ ಪ್ರತಿಭೆಯನ್ನು ತೋರಿಸಿದರು. ಆ ದನಿಯು ನಮಗೆ ಅವಿರತ…

ಡ್ರಗ್ಸ್‌ನೊಂದಿಗೆ ಮತ್ತೆ ಭಾರತದ ಗಡಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಗಳನ್ನು  ಬಿಎಸ್ ಎಫ್ ಯೋಧರು ಹೊಡೆದುರುಳಿಸಿದ್ದಾರೆ. ರಾಜಸ್ಥಾನದ ಅಂತರಾಷ್ಟ್ರೀಯ ಗಡಿಯಲ್ಲಿ ಈ ಘಟನೆ ನಡೆದಿದ್ದು, 6…

ತಮಿಳುನಾಡು: ಉಚಿತ ಸೀರೆಗಾಗಿ ಮಹಿಳೆಯರು ಮುಗಿಬಿದ್ದ ಪರಿಣಾಮ ಕಾಲ್ತುಳಿತದಲ್ಲಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ತಿರುಪತ್ತೂರಿನ ವಾಣಿಯಂಪಾಡಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು…

ಸುಪ್ರೀಂ ಕೋರ್ಟ್‌ಗೆ 5 ಹೊಸ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಕೊಲಿಜಿಯಂ ಶಿಫಾರಸು ಮಾಡಿದ ಎಲ್ಲ 5 ಮಂದಿಯ ನೇಮಕಕ್ಕೆ ಕೇಂದ್ರ ಅನುಮತಿ ನೀಡಿದೆ.…

ತಮಿಳಿನ ಖ್ಯಾತ ನಿರ್ದೇಶಕ ಹಾಗೂ ಹಾಸ್ಯ ನಟ ಡಿಪಿ ಗಜೇಂದ್ರನ್ (68) ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಲ್ಲ ಕಾಲಂ ಪೊರಂಥಾಚು, ಪಾಂಡಿ ನಟುತ್ ತಂಗಂ, ಬಜೆಟ್ ಪದ್ಮನಾಭನ್, ಮಿಡಲ್…