Browsing: ರಾಷ್ಟ್ರೀಯ ಸುದ್ದಿ

ನವದೆಹಲಿ: ಆಂಡ್ರಾಯ್ಡ್ ಮೊಬೈಲ್ ಡಿವೈಸ್​ನ ಪರಿಸರ ವ್ಯವಸ್ಥೆಯ ಮಾರುಕಟ್ಟೆಗಳಲ್ಲಿ ಪ್ರಾಬಲ್ಯವನ್ನು ದುರುಪಯೋಗಪಡಿಸಿಕೊಂಡ ಕಾರಣಕ್ಕಾಗಿ ಟೆಕ್​ ದೈತ್ಯ ಸಂಸ್ಥೆಯಾದ ಗೂಗಲ್‌ಗೆ ಸ್ಪರ್ಧಾ ಆಯೋಗವು 1,337.76 ಕೋಟಿ ರೂಪಾಯಿಗಳ ದಂಡ…

ಪಶ್ಚಿಮಬಂಗಾಳ: ಮೊಬೈಲ್ ಖರೀದಿಸಲು ಹಣ ಬೇಕೆಂದು 18 ವರ್ಷದ ಹುಡುಗಿಯೊಬ್ಬಳು ರಕ್ತವನ್ನು ಮಾರಾಟ ಮಾಡಲು ಹೋದ ಆಘಾತಕಾರಿ ಘಟನೆ ದಕ್ಷಿಣ ದಿನಾಜ್‍ ಪುರದ ತಪನ್ ಪೊಲೀಸ್ ಠಾಣೆಯ…

ನವದೆಹಲಿ : ಡಾಲರ್ ಎದುರು ರೂಪಾಯಿ ಮೌಲ್ಯ 83 ರೂಪಾಯಿಗಿಂತ ಕಡಿಮೆಯಾಗಿ, ಇತಿಹಾಸದಲ್ಲಿ ಮೊದಲ ಬಾರಿಗೆ ಪಾತಾಳಕ್ಕೆ ಕುಸಿದಿದೆ. ಮಾರುಕಟ್ಟೆಯ ಮುಕ್ತಾಯದ ವೇಳೆಗೆ, ರೂಪಾಯಿ 66 ಪೈಸೆ…

ಗೋಧಿ ಮತ್ತು ಬಾರ್ಲಿ ಸೇರಿದಂತೆ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನ ಕೇಂದ್ರ ಸರ್ಕಾರ ಹೆಚ್ಚಿಸಿದೆ. 2023-24 ರ ಮಾರ್ಕೆಟಿಂಗ್ ಋತುವಿಗಾಗಿ ಎಲ್ಲಾ ರಾಬಿ ಬೆಳೆಗಳಿಗೆ ಕನಿಷ್ಠ…

ಚಾಕೋಲೆಟ್, ಕ್ಯಾಂಡಿ ತಿನ್ನಲು ಅಮ್ಮ ಬಿಡುತಿಲ್ಲ ಎಂದು ಮೂರು ವರ್ಷದ ಕಂದ ಅಮ್ಮನ ವಿರುದ್ಧ ಪೊಲೀಸರಿಗೆ ದೂರು ನೀಡಿದ ಮನಕುಲುಕುವ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್…

ನವದೆಹಲಿ: ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ನೇಮಕ ಮಾಡಿದ್ದಾರೆ. ಹಾಲಿ ಸಿಜೆಐ…

ಖ್ಯಾತ ಕಿರುತೆರೆ ನಟಿ 26 ವರ್ಷದ ವೈಶಾಲಿ ಠಕ್ಕರ್ ಮಧ್ಯಪ್ರದೇಶದ ಇಂದೋರ್ ನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈಶಾಲಿ ಠಕ್ಕರ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್…

ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ಪಿಎಂ ಕಿಸಾನ್ ಸಮ್ಮಾನ್…

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ ತರೂರು ವಿರುದ್ದ ನೇರ…

ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಮ್ಮ ಪಕ್ಷದ ನಾಯಕರಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದಂತ…