Browsing: ರಾಷ್ಟ್ರೀಯ ಸುದ್ದಿ

ಅಹಮದಾಬಾದ್: ಗುಜರಾತ್ನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿ ಆಯಂಬುಲೆನ್ಸ್ಗೆ ದಾರಿಬಿಟ್ಟುಕೊಟ್ಟಿದ್ದಾರೆ. ಚುನಾವಣೆ ಪ್ರಚಾರದ ಭಾಗವಾಗಿ ಪ್ರಧಾನಿ…

ತಂದೆಗೆ ಪೊಲೀಸ್ ಕಾನ್ ಸ್ಟೇಬಲ್ ಹಲ್ಲೆ ಮಾಡುತ್ತಿರುವುದನ್ನು ನೋಡಿ ತಡೆಯಲು ಆಗದ ಕಾರಣ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ. ಛತ್ತೀಸ್…

ತಿರುವನಂತಪುರಂ ಜಿಲ್ಲೆಯ ಕೊಟ್ಟೂರು ಆನೆಧಾಮ ಮತ್ತು ಪುನರ್ವಸತಿ ಕೇಂದ್ರದಲ್ಲಿ ಮಾವುತ ಆನೆ ಮರಿಗೆ ಊಟ ಕೊಡಲು ಹೋದಾಗ ಅದು ಮಾವುತನ ಬೆರಳನ್ನು ಕಚ್ಚಿ ತುಂಡು ಮಾಡಿದೆ. ಕೇಂದ್ರದ…

ಹೈದರಾಬಾದ್‌ ನಲ್ಲಿ ಅಪ್ರಾಪ್ತ ವಯಸ್ಕ ಬಾಲಕರು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸೆಗಿದ್ದು ಹಯಾತ್‌ ನಗರ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಕೆಲವೇ ದಿನಗಳ ಹಿಂದೆ ಸಂತ್ರಸ್ತೆಯ…

ಸುಮಾರು 300 ಅತಿಥಿಗಳ ಸಮ್ಮುಖದಲ್ಲಿ ವೇದಿಕೆ ಮೇಲೆ ಮದುಮಗ ಕಿಸ್ ಕೊಟ್ಟಿದ್ದಕ್ಕೆ ಯುವತಿ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಸಾಂಬಲ್…

ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ಬಿಎಸ್-3 ವಾಹನಗಳ ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಅಶೋಕ್ ಲೈಲ್ಯಾಂಡ್ ಕಂಪನಿ ಮೇಲೆ ಜಾರಿ ನಿರ್ದೇಶನಾಯಲ ದಾಳಿ ಮಾಡಿದೆ. ವಾಯುಮಾಲಿನ್ಯ ನಿಯಂತ್ರಣ ನಿಯಮದ…

ಹಿರಿಯ ಪತ್ರಕರ್ತರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಎನ್ ಡಿಟಿವಿಯ ನಿರ್ದೇಶಕ ಸ‍್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಎನ್ನಲಾದ ಗೌತಮ್…

ಉತ್ತರ ಪ್ರದೇಶ ಫಿರೋಜಾಬಾದ್ ಜಿಲ್ಲೆ ಪಾಧಮ್ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ 6 ಜನ ಮೃತಪಟ್ಟಿದ್ದಾರೆ. ಮೃತರಲ್ಲಿ ನಾಲ್ವರು ಮಕ್ಕಳು, ಇಬ್ಬರು…

ಪುರುಷರ ಐಪಿಎಲ್ ಯಶಸ್ಸಿನ ಹಿನ್ನೆಲೆಯಲ್ಲಿ ಭಾರೀ ಬೇಡಿಕೆ ಇದ್ದ ಮಹಿಳಾ ಐಪಿಎಲ್ ಗೆ ಬಿಸಿಸಿಐ ಪ್ರಕ್ರಿಯೆ ಆರಂಭಿಸಿದ್ದು, 5 ಫ್ರಾಂಚೈಸಿಗಳ ಖರೀದಿಗೆ 400 ಕೋಟಿ ರೂ. ಮೂಲಧನ…

ಅಮೆರಿಕದ ಸೆನೆಟ್‌ನಲ್ಲಿ ಮಂಗಳವಾರ ಸಲಿಂಗ ವಿವಾಹದ ಫೆಡರಲ್ ಮಾನ್ಯತೆಯನ್ನು ರಕ್ಷಿಸುವ ಮಸೂದೆಯನ್ನು ಅಂಗೀಕರಿಸಲಾಗಿದೆ. 2015ರಲ್ಲೇ ಸಲಿಂಗ ವಿವಾಹವನ್ನು ಅಮೆರಿಕದಲ್ಲಿ ಕಾನೂನುಬದ್ಧಗೊಳಿಸಲಾಗಿದ್ದು, ಇದನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಬಹುದು ಎಂಬ ಆತಂಕದ…