Browsing: ರಾಷ್ಟ್ರೀಯ ಸುದ್ದಿ

ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಸುರಿಯುತ್ತಿರುವ ನಡುವೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಸಿಗಾಳಿ ಹೆಚ್ಚಾಗುತ್ತಿದ್ದು, ಹಳದಿ ಅಲರ್ಟ್ ಘೋಷಿಸುವ ಸಾಧ್ಯತೆ ಇದೆ. ಈ ಕುರಿತು ಭಾರತೀಯ…

ಉಕ್ರೇನ್ – ರಷ್ಯಾ ಯುದ್ದದ ನಡುವೆ ಎರಡೂವರೆ ವರ್ಷದ ಜಾಕ್ ರಸ್ಸೆಲ್ ಶ್ವಾನ ೨೦೦ಕ್ಕೂ ಹೆಚ್ಚು ಸ್ಫೋಟಕಗಳನ್ನು ಪತ್ತೆಹಚ್ಚಿ ಮೆಚ್ಚುಗೆಗೆ ಪಾತ್ರವಾಗಿದ್ದು, ಇದೀಗ ಪದಕಕ್ಕೆ ಭಾಜನವಾಗಿದೆ. ರಷ್ಯಾದ…

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 2,897 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ…

ಉತ್ತರಪ್ರದೇಶ: ಮದುವೆ ಆಮಂತ್ರಣ ಪತ್ರಿಕೆ ಹಂಚಲು ಹೋಗುತ್ತಿದ್ದ ವೇಳೆ 18 ವರ್ಷ ವಯಸ್ಸಿನ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಮಾರಾಟ ಮಾಡಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.…

ರಾಜಸ್ಥಾನ: ಮದುವೆ ಸಮಾರಂಭದಲ್ಲಿ ಕರೆಂಟ್ ಹೋದ ಕಾರಣ ವಧುಗಳಿಬ್ಬರು ಅದಲು-ಬದಲು ಆದ ಘಟನೆ ರಾಜಸ್ಥಾನದ ಉಜ್ಜೈನಿಯಲ್ಲಿ ನಡೆದಿದೆ. ರಾಜಸ್ಥಾನದ ಅಸ್ಲಾನಾ ಗ್ರಾಮದಲ್ಲಿ‌ ಮದುವೆ ಸಮಾರಂಭದಲ್ಲಿ ವಿದ್ಯುತ್ ಕೈಕೊಟ್ಟಿದೆ.…

ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 50ರೂ. ಏರಿಕೆಯಾಗಿದೆ. ಈಗಾಗಲೇ ದೇಶದಲ್ಲಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಶ್ರೀಸಾಮಾನ್ಯರಿಗೆ ಸಿಲಿಂಡರ್ ಬೆಲೆ ಏರಿಕೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ.…

ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷ, ಇಂಡೋ- ಪೆಸಿಫಿಕ್ನಲ್ಲಿನ ಪರಿಸ್ಥಿತಿ ಮತ್ತು ಭಯೋತ್ಪಾದನೆ ಸೇರಿದಂತೆ ವಿವಿಧ ದ್ವಿಪಕ್ಷೀಯ ಮತ್ತು ಜಾಗತಿಕ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್…

ನವದೆಹಲಿಯಲ್ಲಿರುವ ಖಾಸಗಿ ಶಾಲೆಗಳು ತಮ್ಮ ಸ್ವಂತ ಅಂಗಡಿಗಳಿಂದ ಪುಸ್ತಕಗಳು ಮತ್ತು ಸಮವಸ್ತ್ರಗಳನ್ನು ಖರೀದಿಸಲು ಪೋಷಕರನ್ನು ಒತ್ತಾಯಿಸುವಂತಿಲ್ಲ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಪ್ರತಿ…

ಪಶ್ಚಿಮ ಬಂಗಾಳ: ಕೋವಿಡ್ ಅಲೆ ಮುಗಿದ ಬಳಿಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಪಶ್ಚಿಮ…

ಅಕ್ಷಯ ತೃತೀಯ ನಂತರವೂ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. ಸತತ ಐದನೇ ದಿನವೂ ಚಿನ್ನದ ದರದಲ್ಲಿ ಕುಸಿತ ದಾಖಲಾಗಿದೆ. ಚಿನ್ನದ ಬೆಲೆಯಲ್ಲಿ ಕುಸಿತ…