Browsing: ರಾಷ್ಟ್ರೀಯ ಸುದ್ದಿ

ತಮಿಳುನಾಡಿನ ಗೊಬಿಚೆಟ್ಟಿಪಾಳ್ಯಂ ನಿವಾಸಿ ಜ್ಯೋತಿಷಿಯ ಮಾತುಕೇಳಿ ಹಾವಿನಿಂದ ಕಚ್ಚಿಸಿಕೊಂಡು ನಾಲಗೆ ಕಳೆದುಕೊಂಡಿದ್ದಾನೆ. ಈತನಿಗೆ ದಿನವೂ ಹಾವಿನ ಕನಸು ಬೀಳುತ್ತಿತ್ತಂತೆ. ಹಾವಿನಿಂದ ಕಚ್ಚಿಸಿಕೊಂಡಂತೆ ಕನಸು ಬೀಳುತ್ತಿದ್ದ ಹಿನ್ನೆಲೆಯಲ್ಲಿ ಈತ…

ಫೋನ್ ಪೇ, ಗೂಗಲ್ ಪೇ , ಪೇಟಿಎಂ ಸೇರಿದಂತೆ ಯುಪಿಐ ಪಾವತಿ ಆ್ಯಪ್ ವಹಿವಾಟುಗಳಿಗೆ ಮಿತಿ ವಿಧಿಸುವ ಕುರಿತು ಭಾರತದ ರಾಷ್ಟ್ರೀಯ ಪಾವತಿಗಳ ನಿಗಮವು ಭಾರತೀಯ ರಿಸರ್ವ್…

ರಾಜಸ್ಥಾನದ ಭಿಲ್ವಾರಾದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆತನ ಸೋದರ ತೀವ್ರ ಗಾಯಗೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಭಿಲ್ವಾರಾ ನಗರದಲ್ಲಿ 48 ಗಂಟೆ ಇಂಟರ್ನೆಟ್…

ಸೂಪರ್ ಟ್ರಾನ್ಸ್‌ಪೋರ್ಟರ್ ಏರ್‌ಬಸ್ ಬೆಲುಗಾ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಸಿಎಸ್‌ಎಂಐಎ) ಬಂದಿಳಿದಾಗ ಸಿಬ್ಬಂದಿ ಮತ್ತು ಪ್ರಯಾಣಿಕರು ಅಚ್ಚರಿಗೊಂಡು ಇದೇನು ತಿಮಿಂಗಿಲ ಆಕಾರದ…

ನವದೆಹಲಿ: ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಸಂಬಂಧ ಚುನಾವಣಾ ಕಾಂಗ್ರೆಸ್ ಪಕ್ಷದಿಂದ ಅಕ್ರಮ ಸಂಬಂಧ ತನಿಖೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕರ್ನಾಟ ಕಾಂಗ್ರೆಸ್…

ಗುಜರಾತ್ ವಿಧಾನಸಭಾ ಚುನಾವಣೆ ದಿನಗಣನೆ ನಡೆದಿರುವ ಬೆನ್ನಲ್ಲೇ 27 ವರ್ಷದಿಂದ ಆಡಳಿತದಲ್ಲಿರುವ ಬಿಜೆಪಿಯಲ್ಲಿ ಬಂಡಾಯ ಸ್ಫೋಟಗೊಂಡಿದ್ದು, ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದ 12 ಮಂದಿಯನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಬಂಡಾಯ…

ಡ್ರಗ್ಸ್ ದಾಸನಾಗಿದ್ದ ಯುವಕನೊಬ್ಬ ಪುನಶ್ಚೇತನ ಶಿಬಿರದಿಂದ ಮರಳಿದ ಬೆನ್ನಲ್ಲೇ ಹೆತ್ತವರನ್ನೂ ಬಿಡದೇ ತನ್ನ ಮನೆಯ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಘಟನೆ ದೆಹಲಿಯಲ್ಲಿ ನಡೆದಿದೆ. ಕೇಶವ್ (25) ಎಂಬಾತ…

ಆರಂಭಿಕ ಡೆವೊನ್ ಕಾನ್ವೆ ಮತ್ತು ಗ್ಲೆನ್ ಫಿಲಿಪ್ಸ್ ಅವರ ಅರ್ಧಶತಕಗಳ ನೆರವಿನಿಂದ ನ್ಯೂಜಿಲೆಂಡ್ ತಂಡ ಮೂರನೇ ಟಿ-20 ಪಂದ್ಯದಲ್ಲಿ ಭಾರತ ತಂಡಕ್ಕೆ 161 ರನ್ ಗುರಿ ಒಡ್ಡಿದೆ.…

ನವದೆಹಲಿ: ಖ್ಯಾತ ತಂಪು ಪಾನೀಯ ಬ್ರ್ಯಾಂಡ್ ರಸ್ನಾವನ್ನು ಜನರಿಗೆ ಪರಿಚಯಿಸಿದ್ದ ರಸ್ನಾ ಸಮೂಹದ ಸಂಸ್ಥಾಪಕ ಅರೀಜ್ ಫಿರೋಜ್ ​ಶಾ ಖಂಬಾಟ್ ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.…

ವಿಜಯವಾಡ: ವಿಧಿಯ ಆಟದಲ್ಲಿ ಮಗಳನ್ನು ಕಳೆದುಕೊಂಡ ತಂದೆಯೊಬ್ಬ ಬಳಿಕ ಆಕೆಯನ್ನು ಮರೆಯಲಾಗದೇ ಮಗಳ ಮೂರ್ತಿಯನ್ನು ಸ್ಥಾಪಿಸಿ, ದೇವಸ್ಥಾನ ನಿರ್ಮಿಸಿ ನಿತ್ಯವು ಪೂಜೆ ಮಾಡುತ್ತಿರುವ ಅಪರೂಪದ ಘಟನೆ ಆಂಧ್ರ…