Browsing: ರಾಷ್ಟ್ರೀಯ ಸುದ್ದಿ

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬ ಶಂಕಿತನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇವೇಂದ್ರ ಅಲಿಯಾಸ್ ಕಾಲಾ ಎಂದು ಗುರುತಿಸಲಾಗಿದ್ದು, ಮೇ…

ನೀವು ರೈಲ್ವೆ ಪ್ರಯಾಣಿಕರಾಗಿದ್ದರೆ ತಪ್ಪದೆ ಈ ಸುದ್ದಿ ಓದಿ. ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡುವವರಾಗಿದ್ದರೆ. ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ನಿಯಮಗಳನ್ನು ಭಾರತೀಯ ರೈಲ್ವೇ ಬದಲಾಯಿಸಿದೆ. ನಿಯಮಗಳ ಬದಲಾವಣೆಯ…

ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಪಕ್ಕದ ಪಶುವೈದ್ಯಕೀಯ ಔಷಧಿ ಕಂಪನಿಯಲ್ಲಿ ಅನಿಲ ಸೋರಿಕೆಯಾಗಿ, ಅಪ್ಯಾರಲ್ಸ್ ಸಂಸ್ಥೆಯ ಸುಮಾರು 200 ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಪೋರಸ್ ಲ್ಯಾಬೊರೇಟರೀಸ್‌ನಲ್ಲಿ ಅನಿಲ ಸೋರಿಕೆ…

ಏರುತ್ತಿರುವ ಹಣದುಬ್ಬರದ ಮಧ್ಯೆ, ಸರ್ಕಾರವು ಜನ ಸಾಮಾನ್ಯರಿಗೆ ಪರಿಹಾರ ನೀಡುವ ಪ್ರಯತ್ನಗಳನ್ನು ಕೂಡಾ ಮಾಡುತ್ತಿದೆ. ಇದೀಗ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 3 ಗ್ಯಾಸ್ ಸಿಲಿಂಡರ್‌ ಗಳನ್ನು ಉಚಿತವಾಗಿ…

ಈಗ ವಿದ್ಯುತ್ ಮೀಟರ್‌ಗಳು ಹೆಚ್ಚು ಸುಧಾರಿತವಾಗಲಿವೆ. 4ಜಿ ತಂತ್ರಜ್ಞಾನ ಹೊಂದಿರುವ ಸ್ಮಾರ್ಟ್ ವಿದ್ಯುತ್ ಮೀಟರ್ ಗಳು ಬಂದಿವೆ. 4G ಮೀಟರ್‌ಗಳು ಈಗ ಬಳಸುತ್ತಿರುವ ಮೀಟರ್‌ಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿರುತ್ತವೆ.…

ಏಕದಾಂಪತ್ಯ ನಿರ್ಧಾರ ಮಾಡಿರುವ ವಡೋದರದ ಯುವತಿ ಕ್ಷಮಾ ಬಿಂಧು ನಿರ್ಧಾರ ಹುಚ್ಚುತನದ್ದು ಎಂದು ಟೀಕಿಸಿರುವ ಬಿಜೆಪಿ ಮುಖಂಡರು, ಆಕೆ ದೇವಸ್ಥಾನದಲ್ಲಿ ಮದುವೆಯಾಗಲು ಬಿಡುವುದಿಲ್ಲ ಎಂದು ಘೋಷಿಸಿದ್ದಾರೆ. ಸಮಾಜಶಾಸ್ತ್ರದಲ್ಲಿ…

ಯುದ್ಧದಿಂದ ನಲುಗಿಹೋಗಿರುವ ಉಕ್ರೇನ್ ದೇಶಕ್ಕೆ ನ್ಯಾಟೋ ರಾಷ್ಟ್ರಗಳ ಬೆಂಬಲ ಸಿಕ್ಕಿದೆ. ಇದರಿಂದಾಗಿ ರಷ್ಯಾ ವಿರುದ್ದ ಹೋರಾಟ ಮಾಡಲು ಮತ್ತಷ್ಟು ಬಲ ಬಂದಂತಾಗಿದೆ. ಪಾಶ್ಚಿಮಾತ್ಯ ಮಿಲಿಟರಿ ಒಕ್ಕೂಟ, ಉಕ್ರೇನ್…

ಗಾಯಕ-ರಾಪರ್ ಸಿಧು ಮೂಸೆವಾಲಾ ಹತ್ಯೆಯ ಬಳಿಕ ಜೀವ ಬೆದರಿಕೆ ಎದುರಿಸುತ್ತಿರುವ 434 ಮಂದಿಗೆ ಜೂನ್ 7 ರ ಒಳಗೆ ಭದ್ರತೆ ಮರು ನಿಯೋಜಿಸುವುದಾಗಿ ಹರಿಯಾಣ ಹೈಕೋರ್ಟ್ ಗೆ…

ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾರನ್ನು ಕೇಂದ್ರ ತನಿಖಾ ಸಂಸ್ಥೆಗಳು ಶೀಘ್ರವೇ ಬಂಧಿಸಲಿವೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮುನ್ಸೂಚನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ…

ಕೋಲ್ಕತ್ತಾ: ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಿದ ಬಳಿಕ ಅಸ್ವಸ್ಥಗೊಂಡಿದ್ದ ಗಾಯಕ ಕೃಷ್ಣಕುಮಾರ್ ಕುನ್ನಾಥ್  ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೃಷ್ಣಕುಮಾರ್  ಕುನ್ನತ್ ಬಳಿಕ ಅಸ್ವಸ್ಥರಾಗಿದ್ದರು.…