Browsing: ರಾಷ್ಟ್ರೀಯ ಸುದ್ದಿ

ತಮಿಳಿನ ಖ್ಯಾತ ನ್ಯೂಸ್ ಆ್ಯಂಕರ್ ಬ್ಲಡ್ ಕ್ಯಾನ್ಸರ್ ನಿಂದಾಗಿ ಸಾವನಪ್ಪಿದ್ದಾರೆ. ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನಪ್ಪಿದ್ದಾರೆ. ತಮಿಳಿನ ಖಾಸಗಿ…

ದೇಶದ ರಾಷ್ಟ್ರಪತಿಗಳ ನಿವಾಸವಾದ ರಾಷ್ಟ್ರಪತಿ ಭವನದ ಕೆಲ ಸಭಾಂಗಣಗಳ ಹೆಸರನ್ನು ಬದಲಿಸಲಾಗಿದೆ. ವಿದ್ಯುಕ್ತ ಕಾರ್ಯಕ್ರಮಗಳು ನಡೆಯುವ ದರ್ಬಾರ್‌ ಹಾಲ್‌ ಹಾಗೂ ಅಶೋಕ ಹಾಲ್‌ ಗಳಿಗೆ ‘ಗಣತಂತ್ರ ಮಂಟಪ’…

ಮಾಜಿ ಪ್ರಧಾನಿಯೂ ಆಗಿರುವ ರಾಜ್ಯಸಭಾ ಸದಸ್ಯ ಹೆಚ್‌.ಡಿ ದೇವೇಗೌಡ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಿದ್ದಾರೆ. ದೆಹಲಿಯ ಲೋಕಕಲ್ಯಾಣ…

ಬುಡಕಟ್ಟು ಮಹಿಳೆಯರಿಗೆ ಸಿಂಧೂರ ಹಚ್ಚಬೇಡಿ ಮತ್ತು ಮಂಗಳಸೂತ್ರ ಧರಿಸಬೇಡಿ ಎಂದು ಹೇಳಿದ್ದಕ್ಕಾಗಿ ರಾಜಸ್ಥಾನದ ಶಿಕ್ಷಣ ಇಲಾಖೆ ಮಹಿಳಾ ಶಿಕ್ಷಕಿ ಮೇನಕಾ ದಾಮೋರ್ ಅವರನ್ನು ಅಮಾನತುಗೊಳಿಸಿದೆ ಎಂದು ಅಧಿಕಾರಿಗಳು…

ಇತ್ತೀಚೆಗೆ ಬಹುಕೋಟಿ ಭೂ ಹಗರಣ ಆರೋಪಗಳು ಒಂದರ ಹಿಂದೆ ಒಂದರಂತೆ ತೆರೆದುಕೊಳ್ಳುತ್ತಿವೆ. ಮಂಡ್ಯ ಜಿಲ್ಲೆಯ ಪಾಂಡವಪುರದ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ಆಸ್ತಿ ಭೂಗಳ್ಳರ ಪಾಲಾಗುತ್ತಿದೆ ಎಂದು ಆರೋಪಿಸಲಾಗಿದೆ.…

ಜುಲೈ 26, 1999, ನಮ್ಮ ದೇಶದ ಇತಿಹಾಸದಲ್ಲಿ ಸ್ಮರಣೀಯ ದಿನ. ಈ ದಿನ, ಭಾರತದ ಸೇನೆ, ಪಾಕಿಸ್ತಾನಿ ಆಕ್ರಮಣವನ್ನು ತಿರಸ್ಕರಿಸಿ, ಕಾರ್ಗಿಲ್ ಬೆಟ್ಟಗಳನ್ನು ಮತ್ತೆ ತನ್ನದಾಗಿಸಿಕೊಂಡಿತು. ಈ…

ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರವನ್ನು ತಪ್ಪಾಗಿ ತಿರಸ್ಕರಿಸಲಾಗಿದೆ ಎಂಬ ಆಧಾರದ ಮೇಲೆ ಕಿನ್ನೌರ್ ನಿವಾಸಿಯೊಬ್ಬರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಹಿಮಾಚಲ ಪ್ರದೇಶ ಹೈಕೋರ್ಟ್ ಬುಧವಾರ ಮಂಡಿಯ…

ಉಪಗ್ರಹ ಆಧಾರಿತ ನ್ಯಾವಿಗೇಷನ್ ವ್ಯವಸ್ಥೆಯ ಸಹಾಯದಿಂದ ಟೋಲ್ ತೆರಿಗೆ ಸಂಗ್ರಹಕ್ಕಾಗಿ ನಡೆಸಿದ ಪ್ರಾಯೋಗಿಕ ಅಧ್ಯಯನವನ್ನು ಕೇಂದ್ರ ಸರ್ಕಾರ ಬುಧವಾರ ಸಂಸತ್ತಿನ ಮುಂದೆ ಮಂಡಿಸಿತು. ಕೇಂದ್ರ ರಸ್ತೆ ಸಾರಿಗೆ…

ಪಂಜಾಬ್ ನ ಪಠಾಣ್ ಕೋಠ್‌ ನ ಫಂಗ್ಟೋಲಿ ಗ್ರಾಮದಲ್ಲಿ ಏಳು ಶಂಕಿತ ಭಯೋತ್ಪಾದಕರು ಮತ್ತು ಅವರ ಹೆಜ್ಜೆ ಗುರುತುಗಳು ಕಾಣಿಸಿಕೊಂಡ ನಂತರ ಪಂಜಾಬ್ ನ ಭದ್ರತಾ ಸಂಸ್ಥೆಗಳು…

ಪ್ರತಿದಿನ 5 ಬಾರಿ ನಮಾಜ್ ಮಾಡವುದು ಮುಸ್ಲಿಂಮರ ಸಂಪ್ರದಾಯ. ಆಧ್ಯಾತ್ಮ ಭಾವವನ್ನು ವೃದ್ಧಿಗೊಳಿಸಿ ಆತ್ಮಶುದ್ಧಿಗಾಗಿ ಮುಸ್ಲಿಮರು ನಮಾಜ್ ಮಾಡುತ್ತಾರೆ. ಇದುವರೆಗೂ ನಾವೆಲ್ಲರೂ ಈ ನಮಾಜ್ ಎಂಬ ಪದ…