Browsing: ರಾಷ್ಟ್ರೀಯ ಸುದ್ದಿ

ಚೀನಾದ ತಾಳಕ್ಕೆ ಕುಣಿಯುತ್ತಿದ್ದರೂ ದ್ವೀಪ ರಾಷ್ಟ್ರ ಮಾಲ್ಡೀವ್ಸ್‌ ಗೆ ಭಾರತ ನೆರವಿನ ಹಸ್ತ ನೀಡುವುದನ್ನು ಮುಂದುವರಿಸಿದ್ದು, ಅಗತ್ಯ ವಸ್ತುಗಳನ್ನು ಪೂರೈಸಲು ಒಪ್ಪಿಕೊಂಡಿದೆ ಎನ್ನಲಾಗಿದೆ. ಭಾರತ ಮತ್ತು ಮಾಲ್ಡೀವ್ಸ್‌…

ಜೈಪುರ: “ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತಿದ್ದಾರೆ” ಎಂದು ಆರೋಪಿಸಿರುವ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ, “ವಿಪಕ್ಷಗಳ ನಾಯಕರನ್ನು ಬಿಜೆಪಿಗೆ…

ಮರಗಳಿಲ್ಲದೆ ಮನುಷ್ಯ ಇರಲಾರ. ಪ್ರತಿಯೊಬ್ಬ ಮನುಷ್ಯನಿಗೆ ಆಮ್ಲಜನಕ ಬಹಳ ಮುಖ್ಯ. ಊರು, ದೇಶ ಅಂತ ಇದ್ದರೆ ಒಂದು ಕಾಡು ಅಂತಾನೂ ಇರುತ್ತದೆ. ಮರಗಳಿಂದ ಸುತ್ತುವರಿದ ಕಾಡುಗಳಿಂದ ಹೇರಳವಾಗಿ…

ತಮಿಳುನಾಡು:ಇದೀಗ ಡಿಎಂಕೆ ಸದಸ್ಯ ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿರುವ ಘಟನೆ ತಮಿಳಿನಾಡಿನಲ್ಲಿ ನಡೆದಿದೆ. ಡಿಎಂಕೆ ನಾಯಕರೊಬ್ಬರು ಆಡಿದ ಮಾತು ತಮಿಳುನಾಡಿನಲ್ಲಿ…

ಗುಜರಾತ್: 11 ವರ್ಷದ ಬಾಲಕನೊಬ್ಬ ತನ್ನ ನೆರೆಹೊರೆಯ ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆಯೊಂದು ಗುಜರಾತ್‌ನ ಸೂರತ್‌ ನಗರದಲ್ಲಿ ನಡೆದಿದೆ. ಮಾ.29…

ಉತ್ತರಾಖಂಡ: ಅಧಿಕಾರದಿಂದ ಹೊರಗುಳಿದು 10 ವರ್ಷಗಳು ಕಳೆದ ಬಳಿಕ ದೇಶದಲ್ಲಿ ಕಿಚ್ಚು ಹೊತ್ತಿಸುವ ಮಾತನಾಡುತ್ತಾರೆ, ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡುವ ಮಾತೇ? ಎಂದು ಪ್ರಧಾನಿ ಮೋದಿ ವಿಪಕ್ಷಗಳ…

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಇತ್ತೀಚೆಗೆ ದೇಶದ ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ ಸದಸ್ಯರಿಗೆ- ‘ನಿಮ್ಮ ಹೆಂಡತಿಯರಲ್ಲಿರುವ ಭಾರತೀಯ ಸೀರೆಗಳನ್ನು ಸುಟ್ಟು ಹಾಕಿ’ ಎಂದು ಕರೆ…

ಕಾಬೂಲ್: ಆಗ್ನೇಯ ಅಫ್ಘಾನಿಸ್ತಾನದಲ್ಲಿ ನೆಲಬಾಂಬ್‌ ನಿಂದ ಉಂಟಾದ ಸ್ಫೋಟದಲ್ಲಿ ಒಂಬತ್ತು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳು ಗುಂಪಾಗಿ ಆಟವಾಡುತ್ತಿದ್ದಾಗ ನೆಲಬಾಂಬ್ ಸ್ಪೋಟಗೊಂಡಿದೆ. ರಷ್ಯಾದ…

ಮದ್ಯ ನೀತಿ ಭ್ರಷ್ಟಾಚಾರ ಪ್ರಕರಣದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋನ್ ಮಾಹಿತಿಗಾಗಿ ಜಾರಿ ನಿರ್ದೇಶನಾಲಯವು ಆಪಲ್ ಕಂಪನಿಯನ್ನು ಸಂಪರ್ಕಿಸಿದೆ. ಅರವಿಂದ್ ಕೇಜ್ರಿವಾಲ್…

ಏಪ್ರಿಲ್‌ನಲ್ಲಿ 14 ದಿನಗಳ ಕಾಲ ಬ್ಯಾಂಕ್‌ ಗಳು ಬಂದ್ ಇರಲಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್ ತಿಂಗಳ ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಹಂಚಿಕೊಂಡಿದೆ. ಈ ಪಟ್ಟಿಯ ಪ್ರಕಾರ…