Browsing: Uncategorized

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಕ್ಷೇತ್ರದಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಬೆಳಗಾವಿ ಜಿಲ್ಲೆಯಲ್ಲೇ ಮೇಲಿಂದ ಮೇಲೆ ಮಹಿಳೆ ಮೇಲೆ…

ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದರು. ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ…

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ನೆಮ್ಮಾರು ಸಮೀಪ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣು ಕುಸಿದಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಮಣ್ಣಿನಡಿ ಸಿಲುಕಿ ಅಸ್ಸಾಂ ಮೂಲದ…

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸಿಲ್ಕ್ ಬೋರ್ಡ್ ಜಂಕ್ಷನ್ ಸಮೀಪದ ಮಡಿವಾಳ ಮೇಲ್ಸೇತುವೆ ಮೇಲೆ ನಡೆದಿದೆ. ಬಸ್ ಚಕ್ರ ಹರಿದ ಪರಿಣಾಮ…

ಬೆಂಗಳೂರು: ಕದ್ದ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದಂಪತಿಯನ್ನು ಮಂಗಳವಾರ ಯಶವಂತಪುರ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ. ಆರೋಪಿಗಳನ್ನು ಬಿಹಾರ ಮೂಲದ ಪ್ರಮೀಳಾ ದೇವಿ ಮತ್ತು ಆಕೆಯ ಪತಿ ಬಲರಾಮ್ ಎಂದು…

ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಸಂಸದ ಡ್ಯಾನಿಶ್ ಅಲಿ  ಅವರನ್ನು ಬಿಎಸ್ಪಿಯಿಂದ ಉಚ್ಛಾಟನೆಗೊಳಿಸಲಾಗಿದೆ. ಪಕ್ಷದ ನೀತಿಗಳು, ಸಿದ್ಧಾಂತ ಮತ್ತು ಶಿಸ್ತಿನ ವಿರುದ್ಧ ನಿಮ್ಮ ಹೇಳಿಕೆಗಳು ಮತ್ತು ಕ್ರಮಗಳಿಗಾಗಿ…

ಬಿಗ್‌ ಬಾಸ್ ಮನೆಯಲ್ಲಿ ಈ ವಾರ ರಕ್ಕಸ ಹಾಗೂ ಗಂಧರ್ವರು ಎಂಬ ಟಾಸ್ಕ್ ನಡೆಯುತ್ತಿದೆ. ನಿನ್ನೆ ಹಾಗೂ ಮೊನ್ನೆ ಟೆಲಿಕಾಸ್ಟ್ ಆದ ಎಪಿಸೋಡ್‌ ನಲ್ಲಿ ಸಂಗೀತಾ ಅಂಡ್…

ಬೆಳಗಾವಿ: ರೈತರಿಗೆ ಸಹಾಯ ಮಾಡಲು ಕರ್ನಾಟಕ ಸರ್ಕಾರವು ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸಲು ಚಿಂತನೆ ನಡೆಸುತ್ತಿದೆ. ಕಳೆದ ಆಗಸ್ಟ್ ನಲ್ಲಿ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿತ್ತು.…

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವವಾದಿ ವೀರ ಸಾವರ್ಕರ್  ಅವರ ಭಾವಚಿತ್ರ ಅಳವಡಿಸಿ ಒಂದು ವರ್ಷ ಕಳೆದಿದ್ದು, ಅದನ್ನು ತೆರವು ಮಾಡುವಂತೆ ಕಾಂಗ್ರೆಸ್ ಮುಖಂಡರು ಒತ್ತಾಯಿಸುತ್ತಿದ್ದಾರೆ.…

ಚಿಕನ್ ಇಲ್ಲದ ಬಿರಿಯಾನಿ ನೀಡಿದ ತಪ್ಪಿಗಾಗಿ 1000 ರೂ. ಪರಿಹಾರ ಮತ್ತು 150 ರೂ. ಬಿರಿಯಾನಿ ಹಣವನ್ನು ಗ್ರಾಹಕನಿಗೆ ನೀಡುವಂತೆ ಹೋಟೆಲ್ ಮಾಲಿಕನಿಗೆ ಗ್ರಾಹಕರ ನ್ಯಾಯಾಲಯ ಆದೇಶ…