Browsing: ಜಿಲ್ಲಾ ಸುದ್ದಿ

ಚಾಮರಾನಗರ: ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ನಿಧನದ ಹಿನ್ನೆಲೆ ಏಪ್ರಿಲ್ 30ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಾಜ್ಯ…

ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್‌ ಪ್ರಸಾದ್ (76) ವಿಧಿವಶರಾಗಿದ್ದಾರೆ. ತಡರಾತ್ರಿ 1:20ಕ್ಕೆ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಹಳೆ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ರೀನಿವಾಸ್‌ ಪ್ರಸಾದ್‌…

ಬೀದರ್: ಔರಾದ ಮತ ಕ್ಷೇತ್ರದ  ಬೆಳಕುಣಿ ಚೌಧರಿ  ಚಿಕ್ಲಿ, ಜಂಬಗಿ, ಮಾಹಾರಾಜವಾಡಿ, ವಲ್ಲೆಪೂರ, ಸೋರಳ್ಳಿ, ಕಂದಗೂಳ, ವಡಗಾಂವ, ಮಸ್ಕಲ, ನಾಗೂರ (ಬಿ)  ಗ್ರಾಮದಲ್ಲಿ ಬೀದರ್ ಲೋಕಸಭಾ ಕ್ಷೇತ್ರದ…

ಹುಬ್ಬಳ್ಳಿ: ನೇಹಾ ತಂದೆ ನಿರಂಜನ ಹಿರೇಮಠ  ಅವರಿಗೆ ಗನ್‌ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ನೇಹಾ ಹಿರೇಮ‌ಠ ಹತ್ಯೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ…

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಂಪುಗಾನಹಳ್ಳಿಯಲ್ಲಿ ಗುಡಿಸಲುಗಳಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಭಾರೀ ಅನಾಹುತವೊಂದು ತಪ್ಪಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ ಹತ್ತಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.…

ಮತದಾನದ ಬಳಿಕ ಕುಸಿದು ಬಿದ್ದು ಮತದಾರರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ರಮೇಶ್ ಮೃತ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮಯೂರ ಯುವ ವೇದಿಕೆಯ ಸದಸ್ಯರಾಗಿರುವ ಎಚ್.ಕೆ. ರಮೇಶ್, ದಂಪತಿ…

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ಪಟ್ಟಣದ ಮತಗಟ್ಟೆ ಸಂಖ್ಯೆ 82 ರಲ್ಲಿ ಕುದುರೆ ಏರಿ ಬಂದು ವೈದ್ಯರೊಬ್ಬರು ಮತದಾನ ಮಾಡಿದರು. ಕುದುರೆ ಏರಿ ಬಂದು ಮತದಾರರ ಗಮನಸೆಳೆದ…

ಬೆಂಗಳೂರು: ರೈಲಿಗೆ ಸಿಲುಕಿ 25 ವರ್ಷದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂವರು…

ಯಾದಗಿರಿ: ಯಾದಗಿರಿ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಕೆರೆಯಲ್ಲಿ ಈಜಾಡಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ. ನಗನೂರು ಗ್ರಾಮದ ಹೈಯಾಳಪ್ಪ(11), ಶರಣಬಸವ(10) ಹಾಗೂ…

ಸರಗೂರು: ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು, ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು, ಕ್ಷೇತ್ರದ ಮತದಾರರು ಬಿಜೆಪಿಯನ್ನು ಬೆಂಬಲಿಸುವ ಮೂಲಕ ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು, ನಮ್ಮ ತಂದೆಗೊಂದು…