Browsing: ಜಿಲ್ಲಾ ಸುದ್ದಿ

ವಿಜಯಪುರ: ಅರ್ಜಣಗಿಯ ಬಳಿ ಕಾರ್‌ ಮತ್ತು ಟ್ರಕ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರವಿನಾಥ ಸುನಿಲಾಲ್‌ ಪತ್ತಾರ(52),…

ತುಮಕೂರು: ತುಮಕೂರು ನಗರದ ನೃಪತುಂಗ ವಾರ್ಡ್ ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಿರ್ಮಾಣವಾದ ವಿಶ್ರಾಂತಿ ವನವನ್ನು ಅಧಿಕಾರಿಗಳು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲವೆಂದು ಸಾರ್ವಜನಿಕರು ಹರಿಹಾಯ್ದಿದ್ದಾರೆ. ಪಾರ್ಕ್ ನಲ್ಲಿ…

ತುರುವೇಕೆರೆ:  ತಾಲೂಕಿಗೆ ಸಮೀಪದಲ್ಲಿರುವ ತಾವರೆಕೆರೆ ತಿರುವಿನಲ್ಲಿ ತಡರಾತ್ರಿ ಒಂದು ಗಂಟೆಯ ಸಮಯದಲ್ಲಿ, ಕೆ.ಬಿ. ಕ್ರಾಸ್ ನಿಂದ ತುರುವೇಕೆರೆಗೆ ಬರುತ್ತಿದ್ದ ಹುಂಡೈ ಐ ಟ್ವೆಂಟಿ KA52 MJ19 22…

ಪಾವಗಡ ತಾಲ್ಲೂಕು ವೈ.ಎನ್. ಹೊಸಕೋಟೆ ಪಟ್ಟಣದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲೀಮರು ಗುರುವಾರದಂದು ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಒಬ್ಬರಿಗೊಬ್ಬರು ತಬ್ಬಿ ಶುಭಾಷಯ ಹೇಳಿಕೊಂಡರು. ಬಳಿಕ ಸಾಮೂಹಿಕವಾಗಿ…

ಕೊರಟಗೆರೆ: 850 ವರ್ಷಗಳ ಇತಿಹಾಸವುಳ್ಳ ವಡ್ಡಗೆರೆ ವೀರನಾಗಮ್ಮ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರೆವೇರಿತು. ಪ್ರತಿ ವರ್ಷ ಯುಗಾದಿ ಹಬ್ಬ ಆದ ಮಾರನೇ ದಿನ ನಡೆಯುವ ವಿಶೇಷ ಜಾತ್ರಾ…

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಯಲ್ಲಾಪುರ ರಸ್ತೆಯ ಪಂಚವಟಿ ಕ್ರಾಸ್‌ ಬಳಿ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬೈಕ್ ಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಹೊಂದಿದ್ದು, ಇನ್ನೋರ್ವ…

ಚಾಮರಾಜನಗರ: ಭಕ್ತರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ ನಡೆದಿದೆ. ಮಳವಳ್ಳಿ ತಾಲೂಕು ಹೊನ್ನೇನಹಳ್ಳಿಯ ಲಕ್ಷ್ಮಿ(40) ಮೃತ ದುರ್ದೈವಿಯಾಗಿದ್ದಾರೆ.…

ಔರಾದ್: ತಾಲೂಕಿನ ಹೆಡಗಾಪೂರ ಗ್ರಾಮದ ಶಿವಲಿಂಗೇಶ್ವರ ಸಂಸ್ಥಾನ ಮಠಕ್ಕೆ ಕೇದಾರಲಿಂಗ ದೇವರ ಪಟ್ಟಾಧಿಕಾರ ಕಾರ್ಯಕ್ರಮ ಏ. 15ರಂದು ಸಂಭ್ರಮದಿಂದ ನಡೆಯಲಿದೆ. ಸಮಾರಂಭದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ…

ಕೊರಟಗೆರೆ: ಕುಡಿಯಲು ನೀರಿಲ್ಲದೆ ಜನರು ಪರದಾಡುತ್ತಿರುವ ಸಂದರ್ಭದಲ್ಲಿ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ನೀರು ನಿರಂತರವಾಗಿ ಪೋಲಾಗುತ್ತಿರುವ ಘಟನೆ ನಡೆದಿದೆ. ಬೈಚಾಪುರ ಗ್ರಾಮದ…

ವಿಜಯನಗರ: ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನರೇಗಾ ಕಾಮಗಾರಿ ವಿರೋಧಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಲಾಗಿದ್ದು, ಇದರಿಂದ ಮನನೊಂದ ಮಹಿಳೆಯು…